Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪೊನ್ನಂಪೇಟೆ ಕಛೇರಿಯಲ್ಲಿ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಮತ್ತು ಇತರೆ ದ್ವಿ ಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ಶಾಸಕ ಕೆ.ಜಿ.ಬೋಪಯ್ಯ ಫಲಾನುಭವಿಗಳಿಗೆ ವಾಹನದ ಕೀ ಹಸ್ತಾಂತರಿಸಿದರು. ಈ ಸಂದರ್ಭ ಅಧಿಕಾರಿಗಳು ಹಾಜರಿದ್ದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026