Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಸಿದ್ದಾಪುರ ಗುಹ್ಯ ಗ್ರಾಮದ ಜಮೀಲಾ ಅವರ ಅಂಗಳದಲ್ಲಿದ್ದ 5 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಸುರೇಶ್ ಪೂಜಾರಿ ರಕ್ಷಿಸಿ ಮಾಲ್ದಾರೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ 8277131863 ಕರೆ ಮಾಡುವಂತೆ ಸುರೇಶ್ ಮನವಿ ಮಾಡಿದ್ದಾರೆ.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026