Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಕರ್ನಾಟಕ ಮಹಿಳಾ ಮತ್ತು ಕಲ್ಯಾಣ ಇಲಾಖೆ ಯ ವತಿಯಿಂದ ಧಾರವಾಡದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಗೀತ ಕ್ಷೇತ್ರದ ಸಾಧನೆಗಾಗಿ ಕೊಡಗಿನ ಬಾಳೆಯ ಸಂಗೀತ ರತ್ನ ಪುರಸ್ಕೃತ ಅನ್ವಿತ್ ಕುಮಾರ್ ಗೆ ಬಾಲ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026