Facebook Twitter WhatsApp Email Telegram Copy Link ಮಡಿಕೇರಿ ಮಾ.29 : ಗೋಣಿಕೊಪ್ಪದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸರಕಾರದಿಂದ ರೂ.5 ಕೋಟಿ ಅನುದಾನ ಮಂಜೂರಾಗಿದ್ದು. ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು ಮತ್ತು ಸ್ಥಳೀಯರು ಹಾಜರಿದ್ದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026