Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.29 : ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ ಕೂರ್ಗಳ್ಳಿ ತೋಟದಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆನ್ರಿ ಗೊನ್ಸಾಲ್ವೆಸ್ (61) ಬುಧವಾರ ಅಪರಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026