Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಣಿವೆ ರಾಮಲಿಂಗೇಶ್ವರ ಸನ್ನಿಧಿಯಲ್ಲಿ ವೈಭವದ ಬ್ರಹ್ಮರಥೋತ್ಸವ*
ಇತ್ತೀಚಿನ ಸುದ್ದಿಗಳು

*ಕಣಿವೆ ರಾಮಲಿಂಗೇಶ್ವರ ಸನ್ನಿಧಿಯಲ್ಲಿ ವೈಭವದ ಬ್ರಹ್ಮರಥೋತ್ಸವ*

March 30, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕಣಿವೆ ಮಾ.30 :  ಕಣಿವೆ ಗ್ರಾಮದ ಕಾವೇರಿ ನದಿ ದಂಡೆಯಲ್ಲಿನ ಶ್ರೀ ರಾಮಲಿಂಗೇಶ್ವರ ದೇವರ ವಾರ್ಷಿಕ ಬ್ರಹ್ಮರಥೋತ್ಸವ  ಶ್ರದ್ಧಾಭಕ್ತಿಯಿಂದ ನೆರವೇರಿತು.
ರಥೋತ್ಸವದ ಅಂಗವಾಗಿ ಕಣಿವೆ, ಹುಲುಸೆ ಹಾಗೂ ಹಕ್ಕೆ ಗ್ರಾಮಗಳ ಪ್ರತಿ ಮನೆಗಳ ಮುಂದೆ ಭಕ್ತ ಜನರು ತಳಿರು ತೋರಣಗಳನ್ನು ಕಟ್ಟಿದರೆ, ಹೊಸ ಉಡುಗೆ ತೊಟ್ಟ ಭಕ್ತ ಮಹಿಳೆಯರು ತಮ್ಮ ತಮ್ಮ ಮನೆ ಮುಂಬದಿ ರಂಗೋಲಿ ಹಚ್ಚಿ ಸಂಭ್ರಮಿಸಿದರು.
ಮುಂಜಾನೆಯಿಂದಲೇ ದೇವಾಲಯದ ಗರ್ಭ ಗುಡಿಯಲ್ಲಿ ಪ್ರತಿಷ್ಠಾಪಿತ ಶಿವ ಲಿಂಗಕ್ಕೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ, ಬಗೆ ಬಗೆಯ ಪುಷ್ಪಗಳಿಂದ ಅಲಂಕೃತಗೊಳಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಹಾಮಂಗಳಾರತಿ ನೆರವೇರಿತು.
ಹಾಗೆಯೇ ರಥೋತ್ಸವದಲ್ಲಿ ಪ್ರತಿಷ್ಠಾಪಿಸುವ ಶ್ರೀರಾಮನ ಕಂಚಿನ ವಿಗ್ರಹಕ್ಕೆ ಕೇಸರಿ ಪೇಟವನ್ನು ಕಟ್ಟಿ ಅಲಂಕೃತಗೊಳಿಸಿದ ಬಗೆ ನೋಡುಗ ಭಕ್ತರ ಗಮನ ಸೆಳೆಯಿತು.
ಬೆಂಗಳೂರು ಮೂಲಕದ ನರಹರಿ ಭಟ್ ನೇತೃತ್ವದ ಅರ್ಚಕರ ತಂಡದಿಂದ ವಿಶೇಷ  ಪೂಜೆ ಸಲ್ಲಿಸಲಾಯಿತು.
ಬಳಿಕ ನೆರೆಯ ಹೆಬ್ಬಾಲೆ ಗ್ರಾಮದ ಬಸವೇಶ್ವರ ದೇವಾಲಯಕ್ಕೆ ಸಾಂಪ್ರದಾಯಿಕವಾಗಿ ಕಾಶಿಯಿಂದ ಅಂಚೆಯಲ್ಲಿ ಬರುವ ಪವಿತ್ರ ಗಂಗಾಜಲವನ್ನು ಅಲಂಕೃತ ತೆರೆದ ವಾಹನದಲ್ಲಿ ಹೆಬ್ಬಾಲೆ ದೇವಾಲಯ ಸಮಿತಿಯವರು ಮೆರವಣಿಗೆಯಲ್ಲಿ ತಂದಾಗ, ಹಕ್ಕೆ ಬಳಿ ರಾಮಲಿಂಗೇಶ್ವರ ದೇವಾಲಯ ಸಮಿತಿ ಪದಾಧಿಕಾರಿಗಳು ಅಧ್ಯಕ್ಷ ಕೆ.ಎನ್.ಸುರೇಶ್ ನೇತೃತ್ವದಲ್ಲಿ ಬರಮಾಡಿಕೊಂಡು ವೀರಭದ್ರ ನೃತ್ಯ  ಹಾಗೂ ಚಂಡೇ ವಾದ್ಯದೊಂದಿಗೆ ಮುಖ್ಯ ರಸ್ತೆಯ ಮೂಲಕ ದೇವಾಲಯದ ಸನ್ನಿಧಿಗೆ ತರಲಾಯಿತು.

ಬಳಿಕ ಅಲಂಕೃತ ಶ್ರೀ ರಾಮಲಿಂಗೇಶ್ವರ ಲಿಂಗ ಹಾಗೂ ಉತ್ಸವ ಮೂರ್ತಿ ಯ ಮೇಲೆ ಗಂಗೋಧಕ ಪ್ರೋಕ್ಷಣೆ ಮಾಡಿದ ನಂತರ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿದಾಗ ನೆರೆದಿದ್ದ ಸಹಸ್ರಾರು ಭಕ್ತ ಜನರು ರಥದ ಮೇಲೆ ಬಾಳೆ ಹಣ್ಣು ಹಾಗೂ ಜವುನಗಳನ್ನು ಎಸೆದು ಪುನೀತರಾದರು.
ಬಳಿಕ ಪೂಜಾ ವಿಧಿ ವಿಧಾನಗಳ ನಂತರ ಕಣಿವೆ ಗ್ರಾಮದಲ್ಲಿನ ಅರಳಿ ಮರದ ವರೆಗೆ ರಥವನ್ನು ಎಳೆತಂದು ಸಂಜೆ ಸ್ವಸ್ಥಾನಕ್ಕೆ ಮರಳಿಸಲಾಯಿತು.
ರಥೋತ್ಸವದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ನೆರೆದ ಸಹಸ್ರಾರು ಭಕ್ತರಿಗೆ ಮಹಾ ಪ್ರಸಾದ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಥೋತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ನಾಲ್ಕು ದಿನಗಳ ಕಾಲ ಜಾತ್ರೆಯನ್ನು ಏರ್ಪಡಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಚೆಡಾವು : ಕೊರಗಜ್ಜ ದೈವ ಸನ್ನಿಧಿಯಲ್ಲಿ ನೇಮೋತ್ಸವ*
Next Article *ವಿರಾಜಪೇಟೆ : ಯುವಕರು ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು : ಕೆ.ಟಿ.ಚಿಟ್ಟಿಯಪ್ಪ*

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.