Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೋಮವಾರಪೇಟೆ : ಅಂಧ ವಿಶೇಷಚೇತನರ ಸ್ಥಳ ಪರಿಜ್ಞಾನ ಮತ್ತು ಚಲನವಲನ ಶಿಬಿರ ಸಮಾರೋಪ*
ಇತ್ತೀಚಿನ ಸುದ್ದಿಗಳು

*ಸೋಮವಾರಪೇಟೆ : ಅಂಧ ವಿಶೇಷಚೇತನರ ಸ್ಥಳ ಪರಿಜ್ಞಾನ ಮತ್ತು ಚಲನವಲನ ಶಿಬಿರ ಸಮಾರೋಪ*

March 30, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.30 : ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ, ತಾಲ್ಲೂಕು ಒಕ್ಕಲಿಗರ ಸಂಘ ಸೋಮವಾರಪೇಟೆ, ನಗರ ಒಕ್ಕಲಿಗರ ಸಂಘ ಸೋಮವಾರಪೇಟೆ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ “ಅಂಧ ವಿಶೇಷಚೇತನರಿಗೆ ಸ್ಥಳ ಪರಿಜ್ಞಾನ ಮತ್ತು ಚಲನವಲನ ವಸತಿಯುತ ಶಿಬಿರ”ದ ಸಮಾರೋಪ ಸಮಾರಂಭ ನಡೆಯಿತು.

ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಪ್ರತೀ ಕಾರ್ಯಕ್ರಮಗಳಿಗೂ ಭಾಗವಹಿಸಿದ್ದು, ಸಂಸ್ಥೆಯು ಕೊಡಗು ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಇದೀಗ ಸೋಮವಾರಪೇಟೆಯಲ್ಲಿ ಅಂಧ ವಿಶೇಷಚೇತನರಿಗೆ ಸ್ಥಳ ಪರಿಜ್ಞಾನ ಮತ್ತು ಚಲನವಲನ ಶಿಬಿರ ವಿಶೇಷ ಚೇತನರಿಗೆ ಸಹಕಾರಿಯಾಗಲಿದೆ ಎಂದರು.

ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಮೋಹನ್ ರಾಮ್ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಂಸ್ಥೆಯ ವತಿಯಿಂದ ವಿಶೇಷಚೇತನರಿಗೆ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಕೆಲಸವಾಗಿದ್ದು, ಇಂತಹ ಕೆಲಸಗಳಿಂದ ಅಂಧ ವಿಶೇಷಚೇತನರ ಬಾಳಿನಲ್ಲಿ ಬೆಳಕನ್ನು ಮೂಡಿಸಿದಂತಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಖಜಾಂಚಿ ಡಾ.ಚಂದ್ರಶೇಖರ್, ಸಂಸ್ಥೆಯು ಅನೇಕ ಕಾರ್ಯಕ್ರಮಗಳ ಮೂಲಕ ಸೇವೆಗಳನ್ನು ನೀಡುತ್ತಾ ಬಂದಿದ್ದು, ಅಂಧ ವಿಶೇಷಚೇತನರು ಇದರ ಶಿಬಿರದ ಪ್ರಯೋಜನವನ್ನು ಪಡೆದುಕೊಂಡಿರುವುದಾಗಿ ತಿಳಿಸಿದರು.

ಶಿಬಿರದಲ್ಲಿ ಭಾಗವಹಿಸಿದ್ದ ಕೊಡಗು ಜಿಲ್ಲೆಯ ಒಟ್ಟು ಹದಿನೈದು ಅಂಧ ವಿಶೇಷಚೇತನರಿಗೆ ವೈಟ್ ಕೇನ್ ಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭವನದ ಮಾಲಿಕರಾದ ಗಣೇಶ್, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಬೋರಯ್ಯ ನಿರೂಪಿಸಿದರು ಮತ್ತು ಸುರೇಶ್ ಸ್ವಾಗತಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಯುವಕರು ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು : ಕೆ.ಟಿ.ಚಿಟ್ಟಿಯಪ್ಪ*
Next Article *ಏ.9ರಂದು ಉದ್ಭವಃ ಉತ್ಸವ: ಹಳ್ಳಿಗಾಡಿನ ಆಟಗಳು ಮತ್ತು ಸಾಂಪ್ರದಾಯಿಕ ಕಲೆಗಳ ಪರಿಪೂರ್ಣ ಅನುಭವ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.