Facebook Twitter WhatsApp Email Telegram Copy Link ಮಡಿಕೇರಿ ಏ.1 : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಏ.2ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆಯಿಂದ ಬೋಳ್‍ಕಾಟ್, ಚೋಪ್ ಆಟ್ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಊರಿನ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026