Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಫೀ.ಮಾ.ಕೆ.ಎಂ.ಕಾರ್ಯಪ್ಪ ಟ್ರೋಫಿ ಪ್ರದಾನ : ಪೊಲೀಸ್ ‘ಧ್ವಜ ದಿನಾಚರಣೆ’
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಫೀ.ಮಾ.ಕೆ.ಎಂ.ಕಾರ್ಯಪ್ಪ ಟ್ರೋಫಿ ಪ್ರದಾನ : ಪೊಲೀಸ್ ‘ಧ್ವಜ ದಿನಾಚರಣೆ’

ಏಪ್ರಿಲ್ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.2 : ಸಮಾಜದಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಇಲಾಖೆಯ ಪಾತ್ರ ಮಹತ್ವದಾಗಿದೆ ಎಂದು ನಿವೃತ್ತ ವೃತ್ತನಿರೀಕ್ಷಕ ಎನ್.ದಿವಾಕರ್ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ‘ಧ್ವಜ ದಿನಾಚರಣೆ’ ಹಾಗೂ ‘ಫೀಲ್ಡ್ ಕೆ.ಎಂ.ಮಾರ್ಷಲ್ ಕಾರ್ಯಪ್ಪ ಟ್ರೋಫಿ’ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭ ಹಲವಾರು ಸವಾಲುಗಳು ಎದುರಾಗುತ್ತವೆ. ಈ ಸಂದರ್ಭ ಧೈರ್ಯಗುಂದದೇ ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಸಮಾಜದ ಸ್ವಾಸ್ಥö್ಯ ಕಾಪಾಡಲು ಪೊಲೀಸರು ಶ್ರಮಿಸುತ್ತಾರೆ. ಸಾರ್ವಜನಿಕರು ಈ ಸೇವೆಯನ್ನು ಮುಕ್ತವಾಗಿ ಶ್ಲಾಘಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಪೊಲೀಸ್ ಇಲಾಖೆಯ ಕಾರ್ಯ ದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪೊಲೀಸ್ ಧ್ವಜ ದಿನಾಚರಣೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸೇವೆಯನ್ನು ಸ್ಮರಿಸುವ ದಿನವಾಗಿದೆ ಎಂದು ಹೇಳಿದರು. ದೇಶದ ಗಡಿಯಲ್ಲಿ ಸೈನಿಕರು ಸೇವೆ ಸಲ್ಲಿಸುವ ರೀತಿಯಲ್ಲೇ ದೇಶದ ಒಳಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಶ್ರಮ ವಹಿಸುತ್ತಿದೆ ಎಂದು ಹೇಳಿದರು.
::: ಕಾರ್ಯಪ್ಪ ಟ್ರೋಫಿ :::
ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಕೆಗಾಗಿ ನೀಡಲಾಗುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ಈ ಬಾರಿ ಕುಶಾಲನಗರ ಗ್ರಾಮಾಂತರ ಠಾಣೆಯ ಸಿಬ್ಬಂದಿ ವಿ.ಪ್ರಕಾಶ್ ಅವರು ಪಡೆದುಕೊಂಡರು. ಇತ್ತೀಚೆಗೆ ಕುಶಾಲನಗರದ ಅಮನ್‌ವನ ರೆಸಾರ್ಟ್ನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಸಿಬ್ಬಂದಿ ವಿ.ಪ್ರಕಾಶ್ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ತಂದೆ ಫೀ.ಮಾ.ಕಾರ್ಯಪ್ಪ ಅವರ ಹೆಸರಿನಲ್ಲಿ ನೀಡುತ್ತಿರುವ ಟ್ರೋಫಿಯನ್ನು ಏರ್‌ಮಾರ್ಷಲ್ ನಂದಾ ಕಾರ್ಯಪ್ಪ ಅವರು ವಿತರಿಸಿ ಶುಭ ಕೋರಿದರು.
::: ಅತ್ಯುತ್ತಮ ಪ್ರಶಸ್ತಿ :::
ವಿವಿಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ‘ಜಿಲ್ಲಾ ವಿಶೇಷ ದಳದ’ ಪೊಲೀಸ್ ಸಿಬ್ಬಂದಿ ಸವಿತಾ ಅವರಿಗೆ ‘ಅತ್ಯುತ್ತಮ ಪೊಲೀಸ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪ್ರದಾನಕ್ಕೂ ಮೊದಲು ಜಿಲ್ಲಾ ಪೊಲೀಸ್ ತುಕಡಿ ಪಥ ಸಂಚಲನದ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ವಿವಿಧ ಪೊಲೀಸ್ ಉಪ ವಿಭಾಗಗಳ ಡಿವೈಎಸ್‌ಪಿಗಳು, ವೃತ್ತ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕ.ರಾ.ರ.ಸಾ.ನಿ) ಪುತ್ತೂರು ವಿಭಾಗದ ವತಿಯಿಂದ ಇದೇ…

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.