Facebook Twitter WhatsApp Email Telegram Copy Link ಮಡಿಕೇರಿ ಏ.3 : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಹಬ್ಬದ ಪ್ರಯುಕ್ತ ಮಧ್ಯಾಹ್ನ ಬೋಳ್ಕಾಟ್, ಚೋಪ್ ಆಟ್ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡನವೆಂಬರ್ 21, 2026
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆನವೆಂಬರ್ 21, 2026