Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಪ್ರವಾಸಿತಾಣ»ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಉಡುಪಿ ಜಿಲ್ಲೆಯ ಪರಶುರಾಮ ಥೀಮ್ ಪಾರ್ಕ್
ಪ್ರವಾಸಿತಾಣ

ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಉಡುಪಿ ಜಿಲ್ಲೆಯ ಪರಶುರಾಮ ಥೀಮ್ ಪಾರ್ಕ್

ಏಪ್ರಿಲ್ 4, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪರಶುರಾಮ ಥೀಮ್ ಪಾರ್ಕ್ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಬೈಲೂರಿನಲ್ಲಿ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಿಸಲಾಗಿರುವ ಒಂದು ಪ್ರವಾಸೀ ತಾಣವಾಗಿದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನ ಮೂರ್ತಿಯನ್ನು ಕಂಚಿನಿಂದ ನಿರ್ಮಿಸಿ, ಬೆಟ್ಟದ ಮೇಲೆ ಇರುವ ಕಟ್ಟಡದ ಮೇಲ್ಭಾಗದಲ್ಲಿ ನಿಲ್ಲಿಸಲಾಗಿದೆ. ಈ ಕಂಚಿನ ಮೂರ್ತಿ 33 ಅಡಿ ಎತ್ತರವಿದ್ದು, ಮೂರ್ತಿಯ ಬಲದ ಕೈಯಲ್ಲಿ ಕೊಡಲಿ, ಎಡಗೈಯಲ್ಲಿ ಬಿಲ್ಲನ್ನು ಹಿಡಿದು ಎಡಗಾಲನ್ನು ಎತ್ತರಿಸಿ ಇಟ್ಟಿರುವಂತೆ ನಿರ್ಮಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ 10 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಯೋಜನೆಯನ್ನು ಆರಂಭಿಸಿದ್ದು, ಪಾರ್ಕ್‌ಗೆ ಸಂಬಂಧಿಸಿದ ಇತರ ಕೆಲಸ ಕಾರ್ಯಗಳು ಪ್ರಗತಿಯಲ್ಲಿವೆ. ಸದ್ಯಕ್ಕೆ ಭಜನಾ ಮಂದಿರ, ಆಧುನಿಕ ಆಡಿಯೋ- ವಿಶುವಲ್ ಮ್ಯೂಸಿಯಂ, 500 ಆಸನಗಳ ಆಂಫಿಥಿಯೇಟರ್,450 ಅಡಿ ಬೆಟ್ಟದ ಮೇಲಿರುವ ವ್ಯೂಪಾಯಿಂಟ್, ಭಿತ್ತಿಚಿತ್ರಗಳ ಮೂಲಕ ಪರಶುರಾಮನ ಬಗ್ಗೆ ಬಿಡಿಸಲಾದ ಭಿತ್ತಿಚಿತ್ರಗಳನ್ನು ಜೋಡಿಸಿರುವ ಹಜಾರ ಮತ್ತು ರೆಸ್ಟೋರೆಂಟ್ ಹೊಂದಿರುವ ಥೀಂ ಪಾರ್ಕ್ ಸಾಂಸ್ಕೃತಿಕ ಪರಂಪರೆಗೆ ಸೇರ್ಪಡೆಯಾಗಿದೆ. ಗುಡ್ಡದ ಮೇಲೆ ಸ್ಥಾಪಿಸಲಾಗಿರುವ ಪರಶುರಾಮನ ಪ್ರತಿಮೆ ಈಗಾಗಲೇ ದೇಶದ ನಾನಾ ಭಾಗಗಳಿಂದ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಉಡುಪಿ ಜಿಲ್ಲೆಯ ನಿರ್ಮಿತಿ ಕೇಂದ್ರದಿಂದ ಉದ್ಯಾನವನವನ್ನು ಸ್ಥಾಪಿಸಲಾಗಿದೆ.

ಪರಶುರಾಮ
ಪರಶುರಾಮ ತುಳುನಾಡನ್ನೂ ಒಳಗೊಂಡ ಕರಾವಳಿ ತೀರದ ಸೃಷ್ಟಿಕರ್ತ. ದಂಡಾಕಾರಣ್ಯದ ಪಶ್ಚಿಮಕ್ಕೆ ಇರುವ ಈ ಕರಾವಳಿಯ ಭಾಗವನ್ನು ಮಹರ್ಷಿ ಪರಶುರಮರು ಸೃಷ್ಟಿಸಿದ್ದು ಎಂಬುದು ಪುರಾಣ ಪ್ರತೀತಿ. ಸುಮಾರು ೫೦೦೦ ವರ್ಷಗಳಿಗಿಂತಲೂ ಹಿಂದೆ ಭಾರತದ ಪುಣ್ಯ ಭೂಮಿಯಲ್ಲಿ ಜೀವಿಸಿದ್ದ ಪರಶುರಾಮ, ವಿಷ್ಣುವಿನ ಆರನೆಯ ಅವತಾರ ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ. ಇವರು ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು.ಇವರು ತಮ್ಮ ತಾಯಿಗಾಗಿ ಪರಶುಘಡದಲ್ಲಿ(ಸವದತ್ತಿ) ತಪಸ್ಸು ಮಾಡಿ ವಿಷ್ಣುವಿನಿಂದ ಪರುಶು(ಕೊಡಲಿ) ಪಡೆದಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಎಸ್‌ಬಿಎಸ್ ಫಾರ್ಮ್‌ಹೌಸ್ ಮಂಗಳೂರು – ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗಾಗಿ ಒಂದು ನೆಮ್ಮದಿಯ ತಾಣ

ಏಪ್ರಿಲ್ 18, 2025

*ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*

ಜನವರಿ 3, 2025

*ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*

ನವೆಂಬರ್ 28, 2024

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ…

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.