Facebook Twitter WhatsApp Email Telegram Copy Link ಮಡಿಕೇರಿ ಏ.5 : ಬೇಸಿಗೆಯ ಹಿನ್ನೆಲೆ ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಕ್ಷೀಣಿಸಿರುವುದರಿಂದ ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲಾಗುವುದು ಎಂದು ಮಡಿಕೇರಿ ನಗರಸಭೆ ತಿಳಿಸಿದೆ.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026