Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ಶೋಷಣೆ ವಿರುದ್ಧ ಸಮರ ಸಾರಿದ ಮೊದಲ ಮಹಿಳಾ ಧ್ವನಿ ಅಕ್ಕಮಹಾದೇವಿ : ವೆಂಕಟನಾಯಕ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ಶೋಷಣೆ ವಿರುದ್ಧ ಸಮರ ಸಾರಿದ ಮೊದಲ ಮಹಿಳಾ ಧ್ವನಿ ಅಕ್ಕಮಹಾದೇವಿ : ವೆಂಕಟನಾಯಕ್

ಏಪ್ರಿಲ್ 6, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ  ಏ.6 :  ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿದ್ದ ಶೋಷಣೆ ಹಾಗೂ ಅಟ್ಟಹಾಸದ ವಿರುದ್ಧ ಸಮರ ಸಾರಿದ ಮೊದಲ ಮಹಿಳಾ ಧ್ವನಿ ಅಕ್ಕಮಹಾದೇವಿ ಎಂದು ಕಸಾಪ ಜಿಲ್ಲಾ ನಿರ್ದೇಶಕ ಮೆ.ನಾ.ವೆಂಕಟನಾಯಕ್ ಹೇಳಿದರು.

ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದ ಬಸವೇಶ್ವರ ದೇವಾಲಯದಲ್ಲಿ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹನ್ನೆರಡನೆಯ ಶತಮಾತನದ ಶಿವಶರಣರು ಹಾಗೂ ಶರಣೆಯರು ಲೋಕಕ್ಕೆ ನೀಡಿದ ವಚನಾಮೃತವನ್ನು  ಮಕ್ಕಳಿಗೆ ಕಲಿಸುವ ಮೂಲಕ ಸುಸಂಸ್ಕೃತ ಸಮಾಜವನ್ನು ಕಟ್ಟಬಹುದಾಗಿದೆ. ಆದ್ದರಿಂದ ಮಹಿಳೆಯರು ಹಾಗೂ ಮಕ್ಕಳು ಪ್ರತಿ ನಿತ್ಯವು ವಚನಗಳ ಸಾಲುಗಳನ್ನು ಹೇಳುವ ಮೂಲಕ ಅದರ ಸಾರದಂತೆ ಬದುಕಬಹುದು ಎಂದರು.

ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಕನ್ನಡದ ನೆಲದಲ್ಲಿ ಒಂದು ಸಾವಿರ ವರ್ಷಗಳ ಹಿಂದೆ 430 ವಚನಗಳನ್ನು ಬರೆಯುವ ಮೂಲಕ ಮೊದಲ ಕವಯತ್ರಿಯಾದ ಅಕ್ಕಮಹಾದೇವಿಯವರ ವಚನಗಳಲ್ಲಿ ಇಹಪರವಾದ ಮತ್ತು ಸಾಮಾಜಿಕವಾದ ಚಿಂತನೆಗಳು ಅಡಕವಾಗಿವೆ. ಆದ್ದರಿಂದ ವಚನಗಳ ಪಠಣ ಪ್ರತಿ ಮನೆ ಮನಗಳಲ್ಲಿ ಆಗಬೇಕಾದ ತುರ್ತು ಅನಿವಾರ್ಯತೆ ಇದೆ ಎಂದರು.
ಇದೇ ಸಂದರ್ಭ ಕುಶಾಲನಗರ ತಾಲ್ಲೂಕು ಅಕ್ಕನ ಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್ ಅವರನ್ನು ಕಸಾಪ ದಿಂದ ಗೌರವಿಸಲಾಯಿತು.
ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಲೇಖನಾ, ಸದಸ್ಯರಾದ ಮಣಿಯಕ್ಕ, ಮೋಹಿನಿ, ಗೀತಾ ಪರಮೇಶ್, ಬೇಬಿ, ಪ್ರಮುಖರಾದ ಸದಾಶಿವ, ರೇವಣ್ಣ, ಶಿವಣ್ಣ, ಮನುದೇವಿ, ಗಾಯತ್ರಿ, ಗೌರಮ್ಮ, ಪಾರ್ವತಿ ಮೊದಲಾದವರಿದ್ದರು.
ಕಾರ್ಯಕ್ರಮಕ್ಕೂ ಮುನ್ನಾ ಮಹಿಳೆಯರಿಂದ ಅಕ್ಕನ ವಚನಗಳ ಗಾಯನ ನಡೆಯಿತು.
ಲೇಖನಾ ಸ್ವಾಗತಿಸಿದರು. ಗೀತಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.