Facebook Twitter WhatsApp Email Telegram Copy Link ಮಡಿಕೇರಿ ಏ.7 : ಆಸ್ಟ್ರೇಲಿಯ ನ್ಯೂ ಸೌತ್ ವೇಲ್ಸ್ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಕೊಡಗಿನ ಕಲಿಯಂಡ ಚರಿಶ್ಮಾ ಭಾರೀ ಅಂತರದಲ್ಲಿ ಜಯ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಚರಿಶ್ಮಾ ಕೊಳಕೇರಿಯ ಕಲಿಯಂಡ ಮಾದಪ್ಪ ಮತ್ತು ಭಾನುಮತಿಯವರ ಪುತ್ರಿ.
*ಮಡಿಕೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿ : ಹಿರಿಯ ಸಿವಿಲ್ ನ್ಯಾಯಧೀಶೆ ಶುಭ*ಜೂನ್ 5, 2026
*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*ಜೂನ್ 5, 2026
*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*ಜೂನ್ 5, 2026