Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸ್ವತಂತ್ರ ಸ್ಪರ್ಧೆಗೆ ಚಿಂತನೆ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಹರಪ್ಪಳ್ಳಿ ರವೀಂದ್ರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸ್ವತಂತ್ರ ಸ್ಪರ್ಧೆಗೆ ಚಿಂತನೆ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಹರಪ್ಪಳ್ಳಿ ರವೀಂದ್ರ

ಏಪ್ರಿಲ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 :  ವಿಧಾನ ಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಯಾಗಿದ್ದ ಹರಪ್ಪಳ್ಳಿ ರವೀಂದ್ರ ಅವರು ಕಾಂಗ್ರೆಸ್ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸರ್ವತೋಮುಖ ಪ್ರಗತಿಯ ಚಿಂತನೆಯಡಿ ಕೊಡಗಿನ ಚಿತ್ರಣವನ್ನೇ ಬದಲಿಸಬೇಕೆನ್ನುವ ಉದ್ದೇಶದಿಂದ ರಾಜಕೀಯ ಅಧಿಕಾರವನ್ನು ಪಡೆಯಲು ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕೊನೆಯ ಕ್ಷಣಗಳಲ್ಲಿ ಪಕ್ಷದ ಟಿಕೆಟ್ ವಂಚಿತನಾಗಿದ್ದೇನೆ. ಶನಿವಾರ ಶನಿವಾರಸಂತೆಯಲ್ಲಿ ಬೆಂಬಲಿಗರ ಸಭೆ ನಡೆಯಲಿದ್ದು, ಅಲ್ಲಿನ ನಿರ್ಧಾರದಂತೆ ಮುಂದಿನ ಹೆಜ್ಜೆ ಇಡುವುದಾಗಿ ತಿಳಿಸುತ್ತಲೆ, ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆಗಳನ್ನು ತೆರೆದಿಟ್ಟು, ಏ.17 ರಂದು ನಾಮಪತ್ರ ಸಲ್ಲಿಕೆ ಮಾಡಬೇಕೆನ್ನುವ ಉದ್ದೇಶವಿದೆಯೆಂದು ತಿಳಿಸಿದರು.

ಕಳೆದ ಎರಡೂವರೆ ದಶಕಗಳಿಂದ ಪ್ರಚಾರದ ಹಂಗಿಲ್ಲದೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬರುತ್ತಿದ್ದೇನೆ. ತಾನು ಒಕ್ಕಲಿಗರ ಸಂಘದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವ ಕುಮಾರ್ ಅವರು, ಮಡಿಕೇರಿ ಕ್ಷೇತ್ರದಿಂದ ಟಿಕೆಟ್ ನೀಡುವ ಭರವಸೆ ನೀಡಿ ತನ್ನನ್ನು ಕಾಂಗ್ರೆಸ್‍ಗೆ ಕರೆ ತಂದರು. ಇದೀಗ ಅವರು ನೀಡಿದ ಭರವಸೆಗಳು ಹುಸಿಯಾಗಿದ್ದು, ಟಿಕೆಟ್ ವಂಚಿತನಾಗಿರುವುದಾಗಿ ಬೇಸರ ವ್ಯಕ್ತಪಡಿಸಿದರು.

ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಆರಂಭಿಕ ಹಂತದಲ್ಲಿ ಏಳು ಮಂದಿ ಆಕಾಂಕ್ಷಿಗಳಿದ್ದರು. ಕೊನೆಯ ಹಂತದಲ್ಲಿ ಪಕ್ಷದ ವರಿಷ್ಠರ ಮುಂದೆ ತನ್ನ ಮತ್ತು ಮಂಥರ್ ಗೌಡ ಅವರ ಹೆಸರು ಮಾತ್ರ ಇತ್ತು. ತನಗೆ ಟಿಕೆಟ್ ದೊರಕಿಯೇ ತೀರುತ್ತದೆನ್ನುವ ವಿಶ್ವಾಸವಿತ್ತಾದರು, ಟಿಕೆಟ್ ಮಂಥರ್ ಗೌಡ ಅವರಿಗೆ ದೊರಕಿದೆಯೆಂದು ತಿಳಿಸಿದರು.

ಅಭಿವೃದ್ಧಿಯ ವಿಶಾಲ ಚಿಂತನೆ ಹೊಂದಿದ್ದೆ : ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಉದ್ದೇಶದ ಹಿಂದೆ ಕೊಡಗಿನ ಸಮಗ್ರ ಅಭಿವೃದ್ಧಿಯ ವಿಶಾಲ ಚಿಂತನೆ ಇತ್ತು. ರಾಜಕೀಯ ಅಧಿಕಾರದ ಮೂಲಕ ಅದನ್ನು ಸಾಧಿಸುವ ಉದ್ದೇಶ ಹೊಂದಿದ್ದೆ.ಮುಂದೆ ಯಾರೇ ಶಾಸಕರಾಗಿ ಆಯ್ಕೆಯಾಗಿ ಬಂದರು ಜಿಲ್ಲೆಯ ಜನತೆಗೆ ಅತ್ಯವಶ್ಯವಾಗಿ ಬೇಕಾಗಿರುವ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ಗೆ ಒತ್ತು ನೀಡಬೇಕು ಮತ್ತು ಪ್ರಾಕೃತಿಕ ಸಂಪತ್ತು ಹೊಂದಿರುವ ಕೊಡಗಿನಲ್ಲಿ ಪ್ರವಾಸೋದ್ಯಮದ ಅಭೀವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎನ್ನುವ ಆಶಯವನ್ನು ವ್ಯಕ್ತಪಡಿಸಿದರು.

ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸೈನಿಕ ಮತ್ತು ಕ್ರೀಡಾ ಶಾಲೆಯ ನಿರ್ಮಾಣ ಮಾಡಬೇಕು, ಜಿಲ್ಲೆಯ ಪ್ರತಿಭಾನ್ವಿತ ಯುವ ಸಮೂಹ ಐಎಎಸ್, ಐಪಿಎಸ್‍ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ತರಬೇತಿ ಕೇಂದ್ರವನ್ನು ತೆರೆಯುವ ಹೊಣೆಗಾರಿಕೆಯನ್ನು ಮುಂದೆ ಶಾಸಕರಾಗಿ ಆಯ್ಕೆಯಾಗುವವರು ಹೊರಬೇಕೆಂದು ತಿಳಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ತಾನು ಕಣಕ್ಕಿಳಿದು ಗೆಲುವು ಸಾಧಿಸಿದಲ್ಲಿ ಕೊಡಗಿನ ಯುವ ಸಮೂಹಕ್ಕೆ ಅನುಕೂಲಕರವಾದ ಕಾರ್ಯಕ್ರಮಗಳನ್ನು ಜಾರಿಗೆ ತರುವುದು, ಅಭಿವೃದ್ಧಿ ಕಾರ್ಯಗಳ ಮೂಲಕ ಜಿಲ್ಲೆಯಲ್ಲಿ ಹೊಸ ಶಕೆಯನ್ನೆ ಆರಂಭಿಸುವುದು ನನ್ನ ಗುರಿಯಾಗಿದೆಯೆಂದು ಸಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ  ಹರಪ್ಪಳ್ಳಿ ರವೀಂದ್ರ ಅವರ ಅಭಿಮಾನಿ ಕೆ.ಎಂ. ವೆಂಕಟೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.