Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಳ್ಳುಸೋಗೆ ಗ್ರಾಮ ಪಂಚಾಯಿತಿಗೆ ರಾಷ್ಟ್ರಮಟ್ಟದ ಪುರಸ್ಕಾರ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಮುಳ್ಳುಸೋಗೆ ಗ್ರಾಮ ಪಂಚಾಯಿತಿಗೆ ರಾಷ್ಟ್ರಮಟ್ಟದ ಪುರಸ್ಕಾರ*

ಏಪ್ರಿಲ್ 7, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ ಏ.7 :  ಕುಶಾಲನಗರದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಕೇಂದ್ರ ಸರ್ಕಾರ ನೀಡುವ ರಾಷ್ಟ್ರಮಟ್ಟದ “ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯತ್ ಸತತ ವಿಕಾಸ್” ಪುರಸ್ಕಾರ ಕ್ಕೆ ಆಯ್ಕೆಯಾಗಿದೆ.
 2023 ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಗಳನ್ನು ಘೋಷಿಸಲಾಗಿದ್ದು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಪ್ರಶಸ್ತಿಯ ಹೆಗ್ಗಳಿಕೆಗೆ ಪಾತ್ರವಾಗಿದೆ
 ನಾನಾಜಿ   ದೇಶಮುಖ್ ಸರ್ವೋತ್ತಮ್ ಪಂಚಾಯ್ತಿ ಸತತ ವಿಕಾಸ ಪುರಸ್ಕಾರ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗುತ್ತಿದ್ದು
 ಪ್ರಥಮ ಬಹುಮಾನ 1.5 ಕೋಟಿ ಎರಡನೇ ಬಹುಮಾನ 75 ಲಕ್ಷ ಹಾಗೂ ಮೂರನೇ ಬಹುಮಾನ ಮೊತ್ತ 50 ಲಕ್ಷ ರೂಪಾಯಿಗಳಾಗಿರುತ್ತದೆ.
2021-22 ನೇ ಸಾಲಿನಲ್ಲಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಗ್ರಾಮ ಪಂಚಾಯಿತಿ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ. ಮುಳ್ಳುಸೋಗೆ  ಗ್ರಾಮ ಪಂಚಾಯಿತಿಗೆ ಇದೀಗ 1.5 ಕೋಟಿ ರೂ. ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದೆ.
 ಇದೀಗ ಮುಳ್ಳುಸೋಗೆ  ಗ್ರಾಮ ಪಂಚಾಯಿತಿ ಈ ಸಾಲಿನ ಫೆಬ್ರವರಿ ಯಿಂದ  ಕುಶಾಲನಗರ ಪುರಸಭೆ ವ್ಯಾಪ್ತಿಗೆ   ಸೇರ್ಪಡೆಗೊಂಡಿದೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು…

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.