Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿತ್ರಕಲಾ ಸ್ಪಧೆ೯ : ರಾಜಾಸೀಟ್ ನಲ್ಲಿ ಹೆಸರು ನೋಂದಾಯಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿತ್ರಕಲಾ ಸ್ಪಧೆ೯ : ರಾಜಾಸೀಟ್ ನಲ್ಲಿ ಹೆಸರು ನೋಂದಾಯಿಸಿ*

ಏಪ್ರಿಲ್ 7, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ –    ವಿಶ್ವಚಿತ್ರಕಲಾ ದಿನದ ಅಂಗವಾಗಿ ಮತದಾನ ಮಾಡಿ ಸಂದೇಶದ ಚಿತ್ರಕಲಾ ಸ್ಪಧೆ೯.

ಮಡಿಕೇರಿ ಏಪ್ರಿಲ್ 7 –    ಕೊಡಗು ಜಿಲ್ಲಾ  ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ  ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏಪ್ರಿಲ್ 15 ರಂದು ವಿಶ್ವಚಿತ್ರ ಕಲಾ ದಿನಾಚರಣೆ ಸಂದಭ೯  ಚಿತ್ರಕಲಾ ಸ್ಪಧೆ೯ಯನ್ನು ಆಯೋಜಿಸಿದೆ
ಮಡಿಕೇರಿ ರಾಜಾಸೀಟ್ ನಲ್ಲಿ ಏಪ್ರಿಲ್ 15 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಚಿತ್ರಕಲಾ ಸ್ಪಧೆ೯ ವಿದ್ಯಾಥಿ೯ಗಳು ಮತ್ತು ಸಾವ೯ಜನಿಕ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ.ವಿಶ್ವಚಿತ್ರಕಲಾ ದಿನದ ಅಂಗವಾಗಿ ಜಿಲ್ಲೆಯ ಚಿತ್ರಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ.
ವಿದ್ಯಾಥಿ೯ಗಳು ಮತ್ತು ಸಾವ೯ಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪಧೆ೯ಯಲ್ಲಿ  ಮತದಾನದ ಮಹತ್ವದ ವಿಷಯದಲ್ಲಿ ಚಿತ್ರಕಲೆ ರಚಿಸಬಹುದಾಗಿದೆ. ಪ್ರೌಡಶಾಲಾ ಮತ್ತು ಕಾಲೇಜು ವಿಭಾಗದಲ್ಲಿ ವಿದ್ಯಾಥಿ೯ಗಳಿಗೆ ಚಿತ್ರಕಲಾ ಸ್ಪಧೆ೯ ಆಯೋಜಿತವಾಗಿದ್ದರೆ ಸಾವ೯ಜನಿಕರಿಗೆ ಮುಕ್ತವಿಭಾಗದಲ್ಲಿ ಸ್ಪಧೆ೯ ಆಯೋಜಿಸಲ್ಪಟ್ಟಿದೆ.  ಚಿತ್ರಕಲೆಗೆ ಅಗತ್ಯ ಪರಿಕರಗಳನ್ನು ಸ್ಪಧಿ೯ಗಳೇ ತರಬೇಕು.
ಇದೇ ಸಂದಭ೯ ನಾನು ಮತದಾನ ಮಾಡುತ್ತೇನೆ ಎಂಬ ಬೖಹತ್ ಕ್ಯಾನ್ವಸ್ ನ್ನು ರಾಜಾಸೀಟ್ ನಲ್ಲಿ ಕಲಾವಿದರು ರಚಿಸಲಿದ್ದು, ಸಾವ೯ಜವಿಕರು ಕೂಡ ಕ್ಯಾನ್ವಸ್ ನಲ್ಲಿ ತಮ್ಮ ಸಂದೇಶ ಸಾರಲು ಅವಕಾಶ ನೀಡಲಾಗಿದೆ.
ಚಿತ್ರಕಲಾ ಸ್ಪಧೆ೯ಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾಥಿ೯ಗಳು, ಸಾವ೯ಜನಿಕರು ಸ್ಪಧೆ೯ ಜರುಗುವ ರಾಜಾಸೀಟ್ ಗೆ   ಏಪ್ರಿಲ್ 15 ರಂದು ಬೆಳಗ್ಗೆ 10 ಗಂಟೆಯೊಳಗೆ ಬಂದು ಸ್ಥಳದಲ್ಲಿಯೇ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಸಂಪಕ೯ –  98440 60174 ಅನಿಲ್ ಎಚ್.ಟಿ. ಅಧ್ಯಕ್ಷರು, ಮಡಿಕೇರಿ ತಾಲೂಕು ಜಾನಪದ ಪರಿಷತ್, ಮಡಿಕೇರಿ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.