Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಏ.18 ರಂದು ಪೊನ್ನಂಪೇಟೆಯಲ್ಲಿ ಇಸ್ರೋದ ‘ಸ್ಪೇಸ್‍ ಆನ್ವೀಲ್ಸ್’ ಪ್ರದರ್ಶನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಏ.18 ರಂದು ಪೊನ್ನಂಪೇಟೆಯಲ್ಲಿ ಇಸ್ರೋದ ‘ಸ್ಪೇಸ್‍ ಆನ್ವೀಲ್ಸ್’ ಪ್ರದರ್ಶನ

ಏಪ್ರಿಲ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.12 : ಕಳೆದ ಹಲವಾರು ವರ್ಷಗಳಲ್ಲಿ ಬಾಹ್ಯಾಕಾಶದಲ್ಲಿ ದೇಶ ಮಾಡಿದ ಸಾಧನೆಗಳನ್ನು ಪ್ರದರ್ಶಿಸಲು ಮತ್ತು ಮಕ್ಕಳಲ್ಲಿ ಬಾಹ್ಯಾಕಾಶದ ಹೆಚ್ಚಿನ ಆಸಕ್ತಿ ಬೆಳೆಸಲು ಏ.18 ರಂದು ಪೊನ್ನಂಪೇಟೆಯಲ್ಲಿ ಉಡಾವಣಾ ವಾಹನಗಳು, ಉಪಗ್ರಹಗಳು ಇತ್ಯಾದಿಗಳ ಮಾದರಿಗಳನ್ನು ಸಾಗಿಸುವ ’ಸ್ಪೇಸ್ ಆನ್ವೀಲ್ಸ್’ ಪ್ರದರ್ಶನ ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಶುಂಪಾಲ ಡಾ.ಎಂ.ಬಸವರಾಜು ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ರೋಹಿಣಿ, ಭಾರತೀಯ ಬಾಹ್ಯಾಕಾಶಸಂಸ್ಥೆ, ಕೂರ್ಗ್‌ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಕೂರ್ಗ್‌ಇನ್ಸ್ಟಿಟ್ಯೂಟ್ ಆಫ್ ಯೂನಿವರ್ಸಿಟಿಯ ಸಹಯೋಗದೊಂದಿಗೆ ಕೂರ್ಗ್‌ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿ ಕಾಲೇಜಿನ ಆವರಣದಲ್ಲಿ ಭಾರತೀಯ ಬಾಹ್ಯಾಕಾಶ ಕೇಂದ್ರವು ಪ್ರಪ್ರಥಮ ಬಾರಿಗೆ ಕೊಡಗಿನಲ್ಲಿ ’ಸ್ಪೇಸ್‌ಆನ್ವೀಲ್ಸ್’ ಪ್ರದರ್ಶನ ನಡೆಸುತ್ತಿದೆ ಎಂದರು.
ಅಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಇಸ್ರೋದ ವಿಜ್ಞಾನಿ ಶ್ರೀನಿವಾಸ್ ಮತ್ತು ಕೊಡವ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ವೈಜ್ಞಾನಿಕ ಅಭಿವೃದ್ಧಿಯ ಭಾರತದ ದೃಷ್ಟಿಯನ್ನು ಸಾಕಾರಗೊಳಿಸಲು ರಾಕೆಟ್‌ಗಳು, ಉಪಗ್ರಹಗಳು ಮತ್ತು ಅವುಗಳ ಅಪ್ಲಿಕೇಶನ್ ಗಳನ್ನು ನಿಯೋಜಿಸುವಲ್ಲಿ ಇಸ್ರೋದ ಪರಾಕ್ರಮದ ಬಗ್ಗೆ ಮತ್ತು ಮಕ್ಕಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಈ ಪ್ರದರ್ಶನವು ಮೊದಲ ಎರಡು ಉಡಾವಣಾ ಪ್ಯಾಡ್‌ಗಳ ಮಾದರಿಗಳು, ಚಂದ್ರಯಾನ-1 ಮಿಷನ್, ಇಂಡಿಯನ್ಮಾರ್ಸ್ ಆರ್ಬಿಟರ್ಮಿಷನ್ – ಮಂಗಳಯಾನ್, ಭಾರತೀಯ ರಿಮೋಟ್ಸೆನ್ಸಿಂಗ್ ಅಪ್ಲಿಕೇಶನ್‌ಗಳಂತಹ ತಾಂತ್ರಿಕ ಅಪ್ಲಿಕೇಶನ್‌ಗಳು, ಮತ್ತು ಭಾರತೀಯ ಪ್ರಾದೇಶಿಕ ನ್ಯಾವಿಗೇಷನ್ ಸ್ಯಾಟಲೈಟ್, ಇತರ ಭಾರತೀಯ ಉಪಗ್ರಹ ಸಂವಹನ ಅಪ್ಲಿಕೇಶನ್‌ಗಳ, ಬಾಹ್ಯಾಕಾಶ ಪ್ರಪಂಚದ ಬಗ್ಗೆ ಉತ್ತಮ ಒಳನೋಟವನ್ನು ಒದಗಿಸುವ ಚಂದ್ರನ ಗಗನಯಾತ್ರಿ ಮತ್ತು ಚಂದ್ರಯಾನ-II, ಬಾಹ್ಯಾಕಾಶನೌಕೆಯ ಕಲಾತ್ಮಕ ಮಾದರಿಗಳನ್ನು ಹೊಂದಿದೆ. ಇದರೊಂದಿಗೆ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳಾದ ಆದಿತ್ಯಎಲ್-1, ಚಂದ್ರಯಾನ-3, ಗಗನ್ ಯಾನ್ ಮಿಷನ್, ವೀನಸ್‌ಆರ್ಬಿಟರ್ಮಿಷನ್ ಮತ್ತು NISAR ಮಿಷನ್‌ನ ಮಾಹಿತಿಯನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಗೋಣಿಕೊಪ್ಪದಿಂದ ಕಾಲೇಜಿನವರೆಗೆ ಉಚಿತವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಅರ್ಧತಾಸಿಗೊಂದು ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8310194928, 8971231520, 7899850298 ಸಂಪರ್ಕಿಸಲು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.