Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಮತದಾರರ ಜಾಗೃತಿ ಸಂಘ ಉದ್ಘಾಟನೆ : ಸೂಕ್ತ ನಾಯಕನ ಆಯ್ಕೆಗೆ ಮತದಾನ ಅವಶ್ಯಕ : ಎಲ್.ಎಸ್ ವಿಜಯ ಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಮತದಾರರ ಜಾಗೃತಿ ಸಂಘ ಉದ್ಘಾಟನೆ : ಸೂಕ್ತ ನಾಯಕನ ಆಯ್ಕೆಗೆ ಮತದಾನ ಅವಶ್ಯಕ : ಎಲ್.ಎಸ್ ವಿಜಯ ಕುಮಾರ್

ಏಪ್ರಿಲ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.13 :  ಮತದಾನದ ಪ್ರಕ್ರಿಯೆಯಲ್ಲಿ ನಾವು ಪಾಲ್ಗೊಂಡರೆ ಮಾತ್ರ ನಮ್ಮನ್ನು ಆಳುವ ಸೂಕ್ತ ನಾಯಕನ್ನು ಆಯ್ಕೆ ಮಾಡಲು ಸಾಧ್ಯ ಎಂದು ಕುಶಾಲನಗರ ಉಪ ಖಜಾನೆ ಅಧಿಕಾರಿ ಎಲ್.ಎಸ್ ವಿಜಯ ಕುಮಾರ್  ತಿಳಿಸಿದರು.
ಕುಶಾಲನಗರ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗ ಮತ್ತು ಮತದಾರರ ಜಾಗೃತಿ ಸಂಘದ ವತಿಯಿಂದ ಆಯೋಜಿಸಿದ್ದ  ರಾಜ್ಯಶಾಸ್ತ್ರ ಸಂಘ ಮತ್ತು ಮತದಾರರ ಸಂಘವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ನಾವು ಮತದಾನ ಮಾಡುವಾಗ ನಮ್ಮ ಇಚ್ಚೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿದು ಮತದಾನ ಮಾಡಬೇಕು. 1988 ರಲ್ಲಿ ಸಂವಿಧಾನದ 61 ತಿದ್ದುಪಡಿಯನ್ನು ಮಾಡಿ 18 ವರ್ಷದ ಯುವಜನರಿಗೆ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಭಾರತದ ಸಂವಿಧಾನದ 15 ನೇ ಭಾಗದಲ್ಲಿ 324 ರಿಂದ 329 ವಿಧಿಗಳು ಮತದಾನದ ಕುರಿತು ತಿಳಿಸುತ್ತದೆ. ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಘೋಷಣೆ ಮಾಡುವ ಮೂಲಕ ಮತದಾನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಯುವಜನರು ಮತದಾನದಲ್ಲಿ ಭಾಗವಹಿಸುವುದಲ್ಲದೆ ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.
ಕುಶಾಲನಗರ ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎಚ್.ಕೆ.ಶಾಂತಿ ಮಾತನಾಡಿ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ದೊರೆತಿದೆ. ಉತ್ತಮ ಸರ್ಕಾರ ಮತ್ತು ಉತ್ತಮ ನಾಯಕ ನಮಗೆ ಬೇಕಾದರೆ ನಾವೆಲ್ಲರೂ ಮತದಾನದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ  ಪ್ರೊ.ಪ್ರವೀಣ್ ಕುಮಾರ್,   ವಿದ್ಯಾರ್ಥಿಗಳಿಗೆ ಪ್ರಥಮ ಭಾರಿ ಮತದಾನಲ್ಲಿ ಭಾಗವಹಿಸಲು ಅವಕಾಶ ದೊರೆತ್ತಿದೆ ಅದು ಒಂದು ಹಬ್ಬದ ರೀತಿ ಅದನ್ನು ಸಂಭ್ರಮಿಸಬೇಕು ಎಂದರು.

ಚುನಾವಣಾ ಕಾರ್ಯವನ್ನು ಬಹುತೇಕ ಶಿಕ್ಷಕರ ವರ್ಗ ನಿಭಾಯಿಸುತ್ತಾರೆ ಅದ್ದರಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಗುರುಗಳು ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡದೆ ಸಮಾನವಾಗಿ ಕಾಣುವಂತೆ ಚುನಾವಣೆಯಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಸಮಾನವಾಗಿ ಕಾಣುತ್ತಾರೆ. ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿ ಚುನಾವಣೆ ಇದೆ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವನಿತ್ ಕುಮಾರ್ ಎಂ.ಎನ್ ಪ್ರಾಸ್ತಾವಿಕ ಮಾತನಾಡಿ ಭಾರತ ಜಗತ್ತಿನ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಅಧುನಿಕ ರಾಷ್ಟ್ರಗಳು ಭಾರತದ ಪ್ರಜಾಪ್ರಭುತ್ವವನ್ನು ಅನುಸರಿಸುತ್ತೆವೆ. ಪ್ರಜಾಪ್ರಭುತ್ವ ಮೂಲ ವ್ಯಕ್ತಿಗಳೇ. ಪ್ರಜೆಗಳು ಮತದಾನ ಮಾಡುವ ಮೂಲಕ ಇನ್ನಷ್ಟು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಶಾಲನಗರ ತಾಲ್ಲೂಕು ಕಚೇರಿ  ಲೆಕ್ಕಧಿಕಾರಿ ರವಿ, ಉಪನ್ಯಾಸಕರಾದ ಜಯಂತಿ, ಹರ್ಷ, ಸುಧಾಕರ್, ಮಂಜು, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

ತೃತೀಯ ಬಿ.ಎ ವಿಧ್ಯಾರ್ಥಿಗಳಾದ ಸಿಂಚನ ನಿರೂಪಿಸಿ, ತೇಜಸ್ವಿನಿ ಪ್ರಾರ್ಥಸಿದರು. ಉಪನ್ಯಾಸಕರಾದ ಜಯಲಕ್ಷ್ಮಿ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞೆ ಭೋಧಿಸಿದರು. ಉಪನ್ಯಾಸಕ  ವನಿತ್ ಕುಮಾರ್ ಸ್ವಾಗತಿಸಿದರೆ, ಮಂಜು ಎಚ್.ಎಂ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಅ.24 NEWS DESK : ಮಳೆಯಿಂದಾಗಿ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ತಾಲೂಕಿನ ಚಿಕ್ಕ ಅಳುವಾರ ಗ್ರಾಮದ…

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026

ಮಡಿಕೇರಿ ದಸರಾ ವೇದಿಕೆಯಲ್ಲಿ ಗಮನ ಸೆಳೆದ ಸಂಸ್ಕೃತಿ ಸಿರಿ ಟ್ರಸ್ಟ್‌ನ ‘ಮಣಿಕಂಠೋದಯ’ ನೃತ್ಯರೂಪಕ

ಅಕ್ಟೋಬರ್ 24, 2026

ಮಾದಾಪುರದಲ್ಲಿ ಅದ್ದೂರಿಯಾಗಿ 6ನೇ ವರ್ಷದ ಸಾರ್ವಜನಿಕ ಆಯುಧ ಪೂಜೆ ಆಚರಣೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.