Facebook Twitter WhatsApp Email Telegram Copy Link ಮಡಿಕೇರಿ ಏ.18 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಇಂಡಿಯನ್ ಮೂಮ್ಮೆಂಟ್ ಪಕ್ಷದ (ಐಎಂಪಿ) ಅಭ್ಯರ್ಥಿ ರಶೀದ ಬೇಗಂ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರಶೀದ ಬೇಗಂ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*ಆಗಷ್ಟ್ 29, 2026
*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*ಆಗಷ್ಟ್ 29, 2026