Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಕ್ಷೇತ್ರ : ಮತದಾರರಲ್ಲದವರು ಶಾಸಕರಾಗಿದ್ದಾರೆ : ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಕ್ಷೇತ್ರ : ಮತದಾರರಲ್ಲದವರು ಶಾಸಕರಾಗಿದ್ದಾರೆ : ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ*

ಏಪ್ರಿಲ್ 18, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರ ಬೃಹತ್ ಮೆರವಣಿಗೆ ಬಳಿಕ, ವಿರಾಜಪೇಟೆ ತಾಲ್ಲೂಕು ಕಚೇರಿಗೆ ಆಗಮಿಸಿದ ಎ.ಎಸ್.ಪೊನ್ನಣ್ಣ ಅವರು, ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಪೊನ್ನಣ್ಣ ಅವರ ಪತ್ನಿ ಪತ್ನಿ ಕಾಂಚನ ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಕಾಂಗ್ರೆಸ್ ಮುಖಂಡ ಖಾಸಿಂ, ವಕೀಲ ಶ್ರೀಧರ್ ನಾಯರ್ ಹಾಜರಿದ್ದರು.
::: ವಿಶೇಷ ಪೂಜೆ :::
ನಾಮಪತ್ರ ಸಲ್ಲಿಕೆಗೂ ಮೊದಲು ಎ.ಎಸ್.ಪೊನ್ನಣ್ಣ ಅವರು ಬೆಳಗ್ಗೆ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯ ಮತ್ತು ತಲಕಾವೇರಿ, ವಿರಾಜಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
::: ಶಕ್ತಿ ಪ್ರದರ್ಶನ :::
ನಗರದ ಸರ್ವೋದಯ ಕಾಲೇಜು ಬಳಿಯಿಂದ ಆರಂಭಗೊoಡ ಕಾಂಗ್ರೆಸ್ ಪಕ್ಷದ ಬೃಹತ್ ಮೆರವಣಿಗೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಬೆಂಬಲಿಗರು ಕಾಂಗ್ರೆಸ್ ಧ್ವಜಗಳೊಂದಿಗೆ ಜಯಘೋಷಗಳನ್ನು ಮೊಳಗಿಸುವ ಮೂಲಕ ತಮ್ಮ ಬೆಂಬಲವನ್ನು ಪೊನ್ನಣ್ಣ ಅವರಿಗೆ ವ್ಯಕ್ತಪಡಿಸಿದರು. ಬೃಹತ್ ಮೆರವಣಿಗೆ ತಾಲ್ಲೂಕು ಕಚೇರಿಯವರೆಗೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಸಿ.ಎಸ್.ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ, ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜಿ ಪೂಣಚ್ಚ, ಮಿದೇರಿರ ನವೀನ್, ಇಸ್ಮಾಯಿಲ್, ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
::: ಮತದಾರರಲ್ಲದವರು ಶಾಸಕರು :::
ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊನ್ನಣ್ಣ ಅವರು, ನಾನು ಹೊರಗಿನವನಲ್ಲ. ವಿರಾಜಪೇಟೆ ತಾಲ್ಲೂಕಿನ ಹುದಿಕೇರಿ ಸಮೀಪದ ಬೆಳ್ಳೂರು ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದೇನೆ. ವಿರಾಜಪೇಟೆ ಕ್ಷೇತ್ರದ ಮತದಾರರಲ್ಲದವರು ಇಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದಾರೆ ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.