Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
  • *ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸವಿಲೇವಾರಿಗೆ ಜಾಗದ ಸಮಸ್ಯೆ : ಕಾವೇರಿ ನದಿ ದಡದಲ್ಲಿ ರಾಶಿರಾಶಿ ತ್ಯಾಜ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸವಿಲೇವಾರಿಗೆ ಜಾಗದ ಸಮಸ್ಯೆ : ಕಾವೇರಿ ನದಿ ದಡದಲ್ಲಿ ರಾಶಿರಾಶಿ ತ್ಯಾಜ್ಯ*

ಏಪ್ರಿಲ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಏ.19 : ಕೋಟ್ಯಂತರ ಜನ-ಜಾನುವಾರುಗಳ ದಾಹ ನೀಗಿಸುವ ಕಾವೇರಿ ನದಿ ತವರಿನಲ್ಲೇ ಮಲಿನವಾಗುತ್ತಿದ್ದು, ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದ್ದರೂ ಎಚ್ಚೆತ್ತುಕೊಳ್ಳದ ಆಡಳಿತ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜ್ಞಾವಂತ ನಾಗರಿಕರ ಪ್ರವೃತ್ತಿಯಿಂದ ಒಡಲು ಮಲಿನಗೊಳ್ಳುತ್ತಿದ್ದು, ಕೋಟ್ಯಂತರ ಜಲಚರಗಳು ಹಾಗೂ ಸಾರ್ವಜನಿಕರು ಈ ಕೊಳಕು ನೀರನ್ನು ಕುಡಿದು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು  ಗ್ರಾಮದಲ್ಲಿ ಮದ್ಯ ಸೇವಿಸಿ ಬಾಟಲಿ ಹಾಗೂ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ನದಿಗೆ ಎಸೆದು ಇಡೀ ವಾತಾವರಣವನ್ನೆ ಕಲುಷಿಗೊಳಿಸುತ್ತಿದ್ದಾರೆ.
ಕಳೆದ ವರ್ಷ ಇದೇ ಪ್ರದೇಶದಲ್ಲಿ ಸ್ವಚ್ಚತಾಕಾರ್ಯ ನಡೆಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದರ ಪರಿಣಾಮ ಗ್ರಾ.ಪಂ ಶುಚಿತ್ವ ಕಾಪಾಡಲು ಸೂಚಿಸಿದರೂ ನದಿ ಸಂರಕ್ಷಣೆಗೆ ಕಾಳಜಿ ವಹಿಸುವಲ್ಲಿ ವಿಫಲವಾಗಿರುವ ಆಡಳಿತ ಮಂಡಳಿ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕರಡಿಗೋಡು ಗ್ರಾಮದಲ್ಲಿ ರೆಸಾರ್ಟ್ ಸೇರಿದಂತೆ ಹೋಂಸ್ಟೇಗಳು ಪ್ರವಾಸಿಗರಿಗೆ ಆಶ್ರಯ ಕಲ್ಪಿಸುತ್ತಿವೆ. ಇಲ್ಲಿಗೆ ಬರುವ ಪ್ರವಾಸಿಗರು ವಾಯು ವಿವಾಹರಕ್ಕೆ ಬಂದು ನದಿ ತೀರದಲ್ಲಿ ಪ್ಲಾಸ್ಟಿಕ್, ನೀರಿನ ಬಾಟಲ್ ಮತ್ತಿತರ ತ್ಯಾಜ್ಯವನ್ನು ನದಿದಡ ಹಾಗೂ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದಾರೆ. ಈ ಬಗ್ಗೆ ಪ್ರವಾಸಿಗರಿಗೆ ಜಾಗೃತಿ ಮೂಡಿಸುವುದರೊಂದಿಗೆ ಕಾವೇರಿ ನದಿ ಉಳಿವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ : ಕಾವೇರಿ ನದಿದಡದಲ್ಲಿ ತ್ಯಾಜ್ಯ ಸುರಿಯುತ್ತಿದ್ದರೂ ಗ್ರಾ.ಪಂ ಕ್ರಮ ಕೈಗೊಳ್ಳದಿರುವ ಬಗ್ಗೆ ಸ್ಥಳೀಯರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಗ್ರಾ.ಪಂ ಗೆ ನೋಟಿಸ್ ನೀಡಲಾಗಿದ್ದು, ಶೀಘ್ರದಲ್ಲಿ ತ್ಯಾಜ್ಯ ತೆರವುಗೊಳಿಸಿ ವರದಿ ನೀಡುವಂತೆ ಸೂಚಿಸಲಾಗಿದೆ.

ಹೇಳಿಕೆ : 
ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದ್ದು,  ಚುನಾವಣಾ ನೀತಿ ಸಂಹಿತೆ ಜಾರಿಯಾದ್ದರಿಂದ ಮದ್ಯದಂಗಡಿ, ವೈನ್ಸ್ ಗಳಲ್ಲಿ ಕುಳಿತು ಮದ್ಯಸೇವನೆಯನ್ನು ನಿಷೇಧಿಸಿದ್ದರಿಂದ ಮದ್ಯಪ್ರೀಯರು ಪಾರ್ಸಲ್ ತಂದು ನದಿದಡದಲ್ಲಿ ಸೇವಿಸಿ ಆಹಾರ ಪೊಟ್ಟಣಗಳನ್ನು ಹಾಗೂ ಮದ್ಯ ಬಾಟಲಿಗಳನ್ನು ನದಿಗೆ ಎಸೆದು ವಾತಾವರಣ ಕಲುಷಿತ ಗೊಳಿಸುತ್ತಿದ್ದಾರೆ.ಬೀಟ್ ಪೋಲಿಸರು ಇವರ ಮೇಲೆ ನಿಗ ವಹಿಸಬೇಕು .:: ಎಂ.ಎ‌.ಕೃಷ್ಣ .ಕರಡಿಗೋಡು :: 

ಪ್ರತಿನಿತ್ಯ ಶ್ರೀ ಬಸವೇಶ್ವರ ದೇವರ ಮೂರ್ತಿಯನ್ನು ಮಾತೆ ಕಾವೇರಿ ತೀರ್ಥದಲ್ಲಿ ಅಭಿಷೇಕ ಮಾಡಲಾಗುತ್ತಿದೆ. .ನದಿ ದಡದಲ್ಲಿ ಈ ರೀತಿ ಕಲುಷಿತ ಗೊಳಿಸುತ್ತಿರುವವರ ಮೇಲೆ ಸಂಬಂಧ ಪಟ್ಟವರು ಕ್ರಮ ಕೈಗೊಳ್ಳಬೇಕು. :: ಕುಕ್ಕುನೂರು ಕಿಷನ್.ಗ್ರಾಮಸ್ಥ : :

ರೆಸಾರ್ಟ್, ಹಾಗೂ ಹೋಂ ಸ್ಟೇಗಳ ಮಾಲಿಕರಿಗೆ ಗ್ರಾ.ಪಂ  ಪರಿಸರ ಸಂರಕ್ಷಣೆಗೆ ಸಂದಧಪಟ್ಟಂತೆ ನೋಟಿಸ್ ಜಾರಿ ಮಾಡಬೇಕು ಕೂಡಲೆ ರಸ್ತೆ , ನದಿದಡ ಶುಚಿತ್ವ ಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರ ಸಹಕಾರ ದೊಂದಿಗೆ ಉಗ್ರ ಹೋರಾಟ ಮಾಡ ಬೇಕಾಗುತ್ತದೆ. : : ಶಾಜನ್, ನಿವಾಸಿ ::  

ವರದಿ : ಕೃಷ್ಣ ಸಿದ್ದಾಪುರ  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ 29: ಕೊಡಗು ವಿದ್ಯಾಲಯದ  10ನೇ ತರಗತಿಯ ವಿದ್ಯಾರ್ಥಿಗಳು ರಕ್ಷಾ ಬಂಧನ  ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಹೋದರ–ಸಹೋದರಿಯರ…

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.