Facebook Twitter WhatsApp Email Telegram Copy Link ಶನಿವಾರಸಂತೆ ಏ.21 : ವಿಧಾನಸಭಾ ಚುನಾವಣೆ ಹಿನ್ನೆಲೆ ನಿಲವಾಗಿಲು ಮತ್ತು ಹಿಪ್ಪಲಿ ಚೆಕ್‌ಪೋಸ್ಟ್ ಗೆ ಸೋಮವಾರಪೇಟೆ ತಹಶೀಲ್ದಾರ್ ನರಗುಂದ ಭೇಟಿ ನೀಡಿ ವಾಹನಗಳ ತಪಾಸಣೆ ನೆಡೆಸಿದರು. ಈ ಸಂದರ್ಭ ಶನಿವಾರಸತೆ ಹೋಬಳಿ ಉಪತಹಶೀಲ್ದಾರ್ ಟಿ.ಸಿ.ನಾಗರಾಜು ಹಾಗೂ ಇತರ ಅಧಿಕಾರಿಗಳು ಇದ್ದರು.
*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*ಆಗಷ್ಟ್ 29, 2026
*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*ಆಗಷ್ಟ್ 29, 2026