Facebook Twitter WhatsApp Email Telegram Copy Link ಮಡಿಕೇರಿ ಏ.21 : ಮೂಡುಬಿದರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಕೊಡಗು ಜಿಲ್ಲೆಯ ಕುಶಾಲನಗರದ ಅನನ್ಯ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮರಾಗಿದ್ದಾರೆ. ಅನನ್ಯ ಅವರು ಅಶೋಕ್ ಕೆ.ಇ ಹಾಗೂ ನಳಿನಿ ದಂಪತಿಯ ಪುತ್ರಿ.
*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*ಆಗಷ್ಟ್ 29, 2026
*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*ಆಗಷ್ಟ್ 29, 2026