Facebook Twitter WhatsApp Email Telegram Copy Link ನಾಪೋಕ್ಳು ಏ.22 : ಇತಿಹಾಸ ಪ್ರಸಿದ್ಧ ಕುಂಜಿಲ ಪಯ್-ನರಿ ಜುಮಾ ಮಸೀದಿಯಲ್ಲಿ ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ನಂತರ ವಿಶೇಷ ಪ್ರಾರ್ಥನೆ ಮಾಡಿದರು. ವರದಿ:ಸಾಜಿದ್ ಪಯ್ಯಡಿ
ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡನವೆಂಬರ್ 21, 2026
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆನವೆಂಬರ್ 21, 2026