Facebook Twitter WhatsApp Email Telegram Copy Link ಪುಣೆ ಏ.23 : ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *ಆಗಷ್ಟ್ 24, 2026
*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*ಆಗಷ್ಟ್ 24, 2026