Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾಡಳಿತದಿಂದ ಬಸವ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾಡಳಿತದಿಂದ ಬಸವ ಜಯಂತಿ ಆಚರಣೆ*

ಏಪ್ರಿಲ್ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಬಸವ ಜಯಂತಿ”ಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು.
ಬಸವೇಶ್ವರರು ಎಲ್ಲಾ ಸಮಾಜದವರನ್ನೂ ಅನುಭವ ಮಂಟಪದ ಪ್ರಜಾಪ್ರಭುತ್ವದ ವೇದಿಕೆಗೆ ತಂದು ಅಭಿವ್ಯಕ್ತಿ ಸ್ವಾತಂತ್ರ‍್ಯದ ಚರ್ಚಾ ವೇದಿಕೆಯಾಗಿ ಬೆಳೆಸಿದರು ಎಂದು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ ಅವರು ತಿಳಿಸಿದರು. ಇಡೀ ಶರಣ ಚಳುವಳಿಯ ಮಹಾಚೇತನರಾಗಿ ಬಸವೇಶ್ವರರು 12 ನೇ ಶತಮಾನದಲ್ಲಿ ಬೆಳಕು ಕಂಡಿದರು ಎಂದು ಬಸಪ್ಪ ಅವರು ನುಡಿದರು. ಬಸವಣ್ಣ ಎಂಬ ವ್ಯಕ್ತಿತ್ವದ ಮತ್ತು ಶರಣ ಚಳುವಳಿಯ ಮಹಾನಡೆಯ ಸಂಗಮತ್ವವನ್ನು ಸದಾ ಸ್ಮರಿಸಬೇಕಿದೆ. ಬಸವಣ್ಣ ಅವರು ಮಹಾ ಮಾನವತಾವಾದಿಯಾಗಿ ಕಟ್ಟಿ ಬೆಳೆಸಿದ ಚಳವಳಿ ಕನ್ನಡ ನೆಲದಲ್ಲಿ ಹುಟ್ಟಿ ಬೆಳೆದ ಶರಣ ಚಳವಳಿ ಆಗಿದೆ ಎಂದರು. ಕಾಯಕ, ದಾಸೋಹ ಮೂಲಕ ಸಮಾಜದಲ್ಲಿ ಸಮಾನತೆ ತರಲು ಬಸವೇಶ್ವರರು ಶ್ರಮಿಸಿದ್ದಾರೆ ಎಂದು ಬಸಪ್ಪ ಅವರು ನುಡಿದರು. ಬಸವಣ್ಣನವರು ಸಾಮಾನ್ಯರು ಮಾತನಾಡುವ ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸಿದರು. ಈ ಮೂಲಕ ಜನಸಾಮಾನ್ಯರಿಗೂ ಅವರ ಸಂದೇಶಗಳು ಸುಲಭವಾಗಿ ತಲುಪಿತು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.