Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಎ.ಎಸ್.ಪೊನ್ನಣ್ಣ ಮತಯಾಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಎ.ಎಸ್.ಪೊನ್ನಣ್ಣ ಮತಯಾಚನೆ*

ಏಪ್ರಿಲ್ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಏ.24 : ವಿರಾಜಪೇಟೆ ಕ್ಷೇತ್ರದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಹಲವೆಡೆ ರಸ್ತೆ, ವಸತಿ, ನೀರು, ವಿದ್ಯುತ್ ಗೆ ಪರದಾಡುವ ಪರಿಸ್ಥಿತಿ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ .ಪೊನ್ನಣ್ಣ ಹೇಳಿದರು.

ನಾಪೋಕ್ಲು ಪಟ್ಟಣದಲ್ಲಿ ಮತಯಾಚಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರವಾದ ಆಶ್ವಾಸನೆಗಳನ್ನು ನೀಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ವಿರಾಜಪೇಟೆ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿ ಸಾಧಿಸಲಾಗುವುದು ಎಂದರು.
ಕೊಡಗು  ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಇದುವರೆಗಿನ ಸರ್ಕಾರ ಸುಳ್ಳನ್ನು ಹೇಳುತ್ತಾ ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಅಧಿಕಾರ ಮಾಡಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಜನ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರ ಮತ ಚಲಾಯಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಸರ್ಕಾರದ ರಚನೆಗೆ ಆದ್ಯತೆ ನೀಡಬೇಕಾಗಿದೆ .ಇಲಾಖೆಗಳಲ್ಲಿನ ಭ್ರಷ್ಟಾಚಾರವನ್ನು  ನಿರ್ಮೂಲನೆ ಮಾಡಬೇಕಾಗಿದೆ ಎಂದರು.  ವಕ್ಫ್ ಮಾಜಿ  ಅಧ್ಯಕ್ಷ  ಎಂ ಎಚ್ ಅಬ್ದುಲ್ ರಹಿಮಾನ್, ಕೊಡಗು ಜಿಲ್ಲಾ ಪರಿಷತ್ತು ಮಾಜಿ ಉಪಾಧ್ಯಕ್ಷ  ಪಿ.ಎಂ ಖಾಸಿಂ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಎ.ಇಸ್ಮಾಯಿಲ್ ಮಾತನಾಡಿದರು. ನಂತರ ಕಾರ್ಯಕರ್ತರು ಅಂಗಡಿ ಮತ್ತು ಮನೆಮನೆಗೆ ತೆರಳಿ ಪಕ್ಷದ ಪರವಾಗಿ ಮತಯಾಚಿಸಿದರು.

ಈ ಸಂದರ್ಭ ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಕಕ್ಕಬೆ  ಇಗ್ಗುತ್ತಪ್ಪ ದೇವಾಲಯದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ,  ನಾಪೋಕ್ಲು  ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ, ಗ್ರಾಮ ಪಂಚಾಯತಿ ಮಾಜಿ  ಅಧ್ಯಕ್ಷ ಸಲೀಂ ಹ್ಯಾರಿಸ್, ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಕರ್ತಂಡ ಶೈಲ  ಕುಟ್ಟಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಬೊಳ್ಳಂಡ ಶರೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಶಿರಾಜ್, ರಾಣಿ ಅಪ್ಪಣ್ಣ ಪೇರೂರು, ಹನೀಫ್, ನಾಪೋಕ್ಲು ಗ್ರಾಮ ಪಂಚಾಯತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬಾ, ವಿವಿಧ ಗ್ರಾಮ ಪಂಚಾಯತಿ ಸದಸ್ಯರು,  ಕಾಂಗ್ರೆಸ್ ವಿವಿಧ  ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು. (ವರದಿ : ದುಗ್ಗಳ ಸದಾನಂದ)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.