Facebook Twitter WhatsApp Email Telegram Copy Link ಮಡಿಕೇರಿ ಏ.25 : ಹಾಕತ್ತೂರು ಚೂರಿಕಾಡು ಗ್ರಾಮದ ರಾಜೇಶ್ ಎಂಬವರ ಮನೆಯ ಕೋಳಿಗೂಡಿನಲ್ಲಿದ್ದ 6 ಅಡಿ ಉದ್ದದ ನಾಗರಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026