Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್‌ ಗೈಡ್ಸ್‌ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*
  • *ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*
  • *ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*
  • *ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*
  • *ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*
  • *ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*
  • *ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾತ್ಯತೀತ ಜನತಾ ದಳದ ಗೆಲುವು ನಿಶ್ಚಿತ : ಕೆ.ಎಂ.ಗಣೇಶ್ ವಿಶ್ವಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಾತ್ಯತೀತ ಜನತಾ ದಳದ ಗೆಲುವು ನಿಶ್ಚಿತ : ಕೆ.ಎಂ.ಗಣೇಶ್ ವಿಶ್ವಾಸ*

ಏಪ್ರಿಲ್ 25, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.25 :  ಈ ಬಾರಿಯ ವಿಧಾನ ಸಭಾ ಚುಣಾವಣೆಯಲ್ಲಿ ಜನತೆ ಬದಲಾವಣೆಯನ್ನು ಬಯಸಿದ್ದು, ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾ ಬರುತ್ತಿರುವ ಜಾತ್ಯತೀತ ಜನತಾ ದಳದ ಗೆಲುವು ನಿಶ್ಚಿತವೆಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಇಂದಿರಾಗಾಂಧಿ ವೃತ್ತದ ಚೌಕಿಯಿಂದ ಮಂಗಳವಾರ ಬೆಳಗ್ಗೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್, ಮಡಿಕೇರಿ ಕ್ಷೇತ್ರದ ಪಕ್ಷದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರ ನೇತೃತ್ವದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಂ. ಗಣೇಶ್, ಜಿಲ್ಲೆಯ ಜನರ ಸಂಕಷ್ಟಗಳಿಗೆ ಮಾಜಿ ಮುಖ್ಯ ಮಂತ್ರಿ ಪಕ್ಷದ ಪ್ರಮುಖರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದಿನಿಂದಲೂ ಸ್ಪಂದಿಸಿಕೊಂಡು ಬಂದಿದ್ದಾರೆ. ಅವರು ಜಿಲ್ಲೆಗೆ ಪ್ರಚಾರಕ್ಕೆ ಬರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆಂದು ತಿಳಿಸಿದರು.

ವಿಧಾನ ಸಭಾ ಚುನಾವಣೆಯ ಈಗಿನ ವಾತಾವರಣ ಜೆಡಿಎಸ್‍ಗೆ ಅನುಕೂಲಕರವಾಗಿ ಕಾಣುತ್ತಿದ್ದು, ಮತದಾರರು ರಾಜಕೀಯ ಬದಲಾವಣೆಯ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಜನತೆಯ ಆಶೀರ್ವಾದ ಖಂಡಿತವಾಗಿ ಜೆಡಿಎಸ್‍ಗೆ ದೊರಕಲಿದೆ ಎನ್ನುವ ವಿಶ್ವಾಸವನ್ನು ವ್ಯಕಪಡಿಸಿದರು.

ಚುನಾವಣಾ ಮತ ಪ್ರಚಾರದಲ್ಲಿ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಬಿ.ಬಿ. ಪುಷ್ಪಾವತಿ, ಲೀಲಾ ಶೇಷಮ್ಮ, ಸುನಿಲ್, ಜಾಶಿರ್, ಸುನಂದ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್‌ ಗೈಡ್ಸ್‌ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*

ಜುಲೈ 25, 2026

*ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*

ಜುಲೈ 25, 2026

*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 25, 2026

*ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.25 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು…

*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 25, 2026

*ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಜುಲೈ 25, 2026

*ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*

ಜುಲೈ 25, 2026

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*

ಜುಲೈ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.