Facebook Twitter WhatsApp Email Telegram Copy Link ಮಡಿಕೇರಿ ಏ.27 : ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ಲಿ ನಲ್ಲಿ (ಪುಳಿಙೋಂ ಔಲಿಯಾಕಳ ಹೆಸರಿನಲ್ಲಿ) ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ 2023ನೇ ಸಾಲಿನ ಮೇ 27 ಮತ್ತು 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಆಡಳಿತ ಮಂಡಳಿ ತಿಳಿಸಿದೆ.
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026