Facebook Twitter WhatsApp Email Telegram Copy Link ಮಡಿಕೇರಿ ಏ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಮಂತರ್ ಗೌಡ ಪರ ಪತ್ನಿ ದಿವ್ಯಾ ಮಂತರ್‌ಗೌಡ ಮತಯಾಚನೆ ನಡೆಸಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
*ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* ಜೂನ್ 28, 2026