Facebook Twitter WhatsApp Email Telegram Copy Link ನಾಪೋಕ್ಲು ಏ.28 : ಮಡಿಕೇರಿ ರೋಟರಿ ವುಡ್ಸ್ ನ ಪ್ರಾಯೋಜಿತ ಕ್ಲಬ್ ಆದ ಮೂರ್ನಾಡು ಪದವಿ ಕಾಲೇಜಿನ ರೋಟ್ರಾಕ್ಟ್ ಕ್ಲಬ್ ನ ಸದಸ್ಯರುಗಳು ಮೈಸೂರಿನಲ್ಲಿ ನಡೆದ ಯುವ ಸಮ್ಮಿಲನ ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026