Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಧಾನಸಭಾ ಚುನಾವಣೆ : ಜಿಲ್ಲೆಯಲ್ಲಿ ವಿಶೇಷ ಮತಗಟ್ಟೆಗಳ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಧಾನಸಭಾ ಚುನಾವಣೆ : ಜಿಲ್ಲೆಯಲ್ಲಿ ವಿಶೇಷ ಮತಗಟ್ಟೆಗಳ ವಿವರ*

ಏಪ್ರಿಲ್ 28, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.28 : ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಸಖಿ, ಸಾಂಪ್ರದಾಯಿಕ, ವಿಶೇಷಚೇತನ ಸ್ನೇಹಿ ಮತ್ತು ಯುವ ವೋಟರ್ಸ್ ಒಳಗೊಂಡ ಮತಗಟ್ಟೆಗಳನ್ನು ಗುರುತಿಸಿ ಮತದಾರರನ್ನು ಮತದಾನಕ್ಕೆ ಆಕರ್ಷಿಸಲು ಮುಂದಾಗಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್  ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸಖಿ ಮತಗಟ್ಟೆ ಕೇಂದ್ರಗಳ ವಿವರ ಇಂತಿದೆ : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ನಗರದ ಮಹದೇವಪೇಟೆಯ ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆ, ಶಿರಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಳ್ಳುಸೋಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆಯ ಎಸ್‍ಜೆಎಂ ಬಾಲಕಿಯರ ಪ್ರೌಢಶಾಲೆ, ಮಡಿಕೇರಿಯ ಎಫ್‍ಎಂಕೆಎಂಸಿ ಕಾಲೇಜು.

ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತಿತಿಮತಿಯ ಗ್ರಾ.ಪಂ.ಕಚೇರಿ, ವಿರಾಜಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪೊನ್ನಂಪೇಟೆಯ ಸರ್ಕಾರಿ ಜೂನಿಯರ್ ಕಾಲೇಜು, ಗೋಣಿಕೊಪ್ಪದ ಮಹಿಳಾ ಸಮಾಜ ಕಟ್ಟಡ ಮತ್ತು ವಿರಾಜಪೇಟೆಯ ಜಯಪ್ರಕಾಶ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸಖಿ ಮತಗಟ್ಟೆಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷಚೇತನ ಸ್ನೇಹಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿಯ ಸಂತ ಮೈಕಲರ ಶಾಲೆ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿರಾಜಪೇಟೆ ಸೆಂಟ್ ಆನ್ಸ್‍ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಯುವ ಮತದಾರರ ಮತಗಟ್ಟೆಯನ್ನು ಸ್ಥಾಪಿಸಲಾಗುತ್ತಿದ್ದು, ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಹಿರಿಯ ಪ್ರಾಥಮಿಕ ಶಾಲೆ.
ಥೀಮ್ ಬೇಸ್‍ಡ್ ಮತಗಟ್ಟೆಯನ್ನು ಮಡಿಕೇರಿಯ ಹಿಲ್ ರಸ್ತೆಯಲ್ಲಿರುವ ಹಿರಿಯ ಪ್ರಾಥಮಿಕ ಶಾಲೆ, ರಂಗ ಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪೊನ್ನಂಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ.
ಹಾಗೆಯೇ ಸಾಂಪ್ರದಾಯಿಕ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ನಾಗರಹೊಳೆಯ ಸರ್ಕಾರಿ ಆಶ್ರಮ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು…

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.