Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾಪೋಕ್ಲುವಿನಲ್ಲಿ ಜೆಡಿಎಸ್ ರೋಡ್ ಶೋ  :  ಕಾಂಗ್ರೆಸ್ ಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತೆ  : ಕೆ.ಎಂ.ಗಣೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲುವಿನಲ್ಲಿ ಜೆಡಿಎಸ್ ರೋಡ್ ಶೋ  :  ಕಾಂಗ್ರೆಸ್ ಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತೆ  : ಕೆ.ಎಂ.ಗಣೇಶ್

ಮೇ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಮೇ  1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (ಜೆಡಿಎಸ್ )ಅಭ್ಯರ್ಥಿ ಎಂ. ಎ. ಮನ್ಸೂರ್ ಆಲಿ ನಾಪೋಕ್ಲುವಿನಲ್ಲಿ ರೋಡ್ ಶೋ ನಡೆಸಿ  ಮತಯಾಚಿಸಿದರು.

ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ  ಪಟ್ಟಣದಲ್ಲಿರುವ ಜೆಡಿಎಸ್ ಕಚೇರಿಯಿಂದ ಜೆಡಿಎಸ್  ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜೈ ಘೋಷಣೆಗಳೊಂದಿಗೆ ಪಟ್ಟಣದಲ್ಲಿ ರೋಡ್ ಶೋ ನಡೆಸಿದರು.

ನಂತರ  ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ವ್ಯಾಪಾರಿಗಳಲ್ಲಿ ಮತ್ತು ಮನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ಮಾತನಾಡಿ, 2018ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಕೊಡಗಿನ ಜನರು ಮನೆಮಠಗಳನ್ನು ಕಳೆದು ಸಂಕಷ್ಟಕ್ಕೆ ಸಿಲುಕಿದ ಸಂದರ್ಭ ಕುಮಾರಸ್ವಮಿ ಅವರು ಹಲವು ಬಾರಿ ಜಿಲ್ಲೆಗೆ ಭೇಟಿ ನೀಡಿ ಜನರ ಕಣ್ಣೀರನ್ನು ಹೊರೆಸುವ ಕಾರ್ಯ ಮಾಡಿದ್ದಾರೆ. ಜಿಲ್ಲೆಯ ಜಂಬೂರು, ಗಾಳಿಬಿಡಿನಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಿಸುವ ಕೆಲಸವನ್ನು ಮಾಡಿಕೊಟ್ಟಿದ್ದಾರೆ. ಅದರಂತೆ ಪರಿಹಾರವನ್ನು ನೀಡಿದ್ದಾರೆ. ಇದನ್ನು ಕೊಡಗಿನ ಜನರು ಮರೆಯಲು ಸಾಧ್ಯವಿಲ್ಲ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ, ಈ ಹಿಂದೆ ಕಾಂಗ್ರೆಸ್ ಪಕ್ಷದ 17ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಷಯ, ಅದರಂತೆ ಬಿಜೆಪಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಭ್ರಷ್ಟಾಚಾರ ಮತ್ತು 40 ಪರ್ಸೆಂಟ್ ಕಮಿಷನ್ ಪಡೆದು ಸರ್ಕಾರ ನಡೆಸಿದ್ದಾರೆ ಎಂದು ಗಣೇಶ್ ಟೀಕಿಸಿದರು.

ಆದ್ದರಿಂದ ಕ್ಷೇತ್ರದ ಪ್ರಬುದ್ಧ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಆಲಿ ಅವರಿಗೆ ನೀಡಿ  ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಗಣೇಶ್ ಮನ್ಸುರ್ ಆಲಿ ಪರ ಮತಯಾಚನೆ ಮಾಡಿದರು.

ವಿರಾಜಪೇಟೆ ನಗರ ಜೆಡಿಎಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಹಾಗೂ ನಮ್ಮ ಜಿಲ್ಲೆಗೆ ಹಲವಾರು ಜನಪರ ಕೆಲಸಗಳನ್ನು ಮಾಡಿದ್ದಾರೆ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯನ್ನು ಯಾವುದೇ ನಿಬಂಧನೆಗಳಿಲ್ಲದೆ ಜಾರಿಗೆ ತರಲಿದೆ. ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಜನರು ಉತ್ತಮ ಬೆಂಬಲವನ್ನು ನೀಡುತ್ತಿದ್ದು, ಈ ಬಾರಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಜೆಡಿಎಸ್ ಪ್ರಸಾರ ಸಮಿತಿ ಅಧ್ಯಕ್ಷ ಇಸಾಖಾನ್, ಜೆಡಿಎಸ್ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಜಾಶಿರ್ ಮೂರ್ನಾಡು, ಜಿಲ್ಲಾ ಕಾರ್ಯದರ್ಶಿ ಮೋಹನ್ ಮೌರ್ಯ, ಮಡಿಕೇರಿ ನಗರಸಭಾ ಸದಸ್ಯ ಮುಸ್ತಫ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಜೆಡಿಎಸ್ ಮುಖಂಡರಾದ ಎಂ. ಎಸ್.ಇಬ್ರಾಹಿಂ, ಮಹಮ್ಮದ್ ಅಲಿ, ಪಿ.ಎಂ.ರಶೀದ್, ಅಬೂಬಕ್ಕರ್, ಎಂ. ಎ.ಆಸೀಫ್, ಕಾಳೆರ ಅಲಿ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು 

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.