Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ : ಪ್ರಗತಿ ಬಡಿಗೇರ್ ಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ : ಪ್ರಗತಿ ಬಡಿಗೇರ್ ಗೆ ಸನ್ಮಾನ*

ಮೇ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 3 :  ಮಕ್ಕಳ ಮನಸ್ಸು ವಿಕಾಸನಗೊಳ್ಳಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೂ ಪೋಷಕರು ಆದ್ಯತೆ ನೀಡಬೇಕೆಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾಪ್ರಾಚಾರ್ಯರು ಹಾಗೂ ಸಿನಿಮಾ ನಟಿ ಡಾ.ಪವಿತ್ರ ಹೇಳಿದರು.
ಸೋಮವಾರಪೇಟೆಯ  ಯಶೋದೆ ರಂಗ ಟ್ರಸ್ಟ್ ಆಶ್ರಯದಲ್ಲಿ ಸಾಂದೀಪನಿ ಪ್ರೌಢ ಶಾಲೆ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ಕಳೆದ ಇಪ್ಪತ್ತು ದಿನಗಳು ನಡೆದ ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಇಂದು ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕಗಳಿಸಬೇಕು, ರ‍್ಯಾಂಕ್  ಬರಬೇಕು ಎಂದು ಆಶಿಸುತ್ತಾರೆ. ಆದರೆ ಅವರ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಗಮನವೇ ಹರಿಸುವುದಿಲ್ಲ ಎಂದು ವಿಷಾದಿಸಿದರು.
ನಿಮ್ಮ ಮಕ್ಕಳ ಅಂಕಗಳು ಅಂಕಪಟ್ಟಿಯಲ್ಲಿ ಕಂಡರೆ ಅವರ ಪಠ್ಯೇತರ ಚಟುವಟಿಕೆ ಅವರ ಮುಂದಿನ ಜೀವನದಲ್ಲಿ ಕಾಣಬಹುದು ಎಂದರು. ಅವರ ಚಟುವಟಿಕೆಗಳು ಕೇವಲ ಬೇಸಿಗೆ ಶಿಬಿರಕ್ಕೆ ಮೀಸಲಾಗದೆ ಅವರಿಗೆ ನಿತ್ಯವೂ ಪ್ರೋತ್ಸಾಹಿಸಿ ಎಂದರು.
ನಾವು ದ್ರಾವಿಡ ಕನ್ನಡಿಗರು ಸಂಸ್ಥೆಯ  ಮುಖ್ಯಸ್ಥ ಅಭಿಗೌಡ ಮಾತನಾಡಿ, ಇಂದಿನ ಒತ್ತಡದ ಶಿಕ್ಷಣದ ನಡುವೆ ಮಕ್ಕಳ ಮನಸ್ಸು ಉಲ್ಲಾಸಿತವಾಗಲು ಇಂಥ ಬೇಸಿಗೆ ಶಿಬಿರಗಳು ಹಾಗೂ ತರಬೇತಿಗಳು ಸಹಕಾರಿಯಾಗುತ್ತದೆ ಎಂದರು. ಯಾವುದೇ ಮಕ್ಕಳ ಬಗ್ಗೆ ನಕಾರಾತ್ಮಕ ಚಿಂತನೆಗಳು ಬೇಡಾ ಅವರಿಗೆ ಸರಿಯಾದ ಸಮಯದಲ್ಲಿ ಸೂಕ್ತ ತರಬೇತಿ ಸಿಕ್ಕಿದರೆ ಒಳ್ಳೆಯ ವ್ಯಕ್ತಿಗಳಾಗಿ ರೂಪು ಗೊಳ್ಳುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಝೀ ಕನ್ನಡ ವಾಹಿನಿಯ ಸರಿಗಮಪ ಪ್ರಶಸ್ತಿ ವಿಜೇತೆ ಪ್ರಗತಿ ಬಡಿಗೇರ್  ಅವರನ್ನು ಸನ್ಮಾನಿಸಲಾಯಿತು.

ನಂತರ  ಮಾತನಾಡಿದ ಪ್ರಗತಿ ಉತ್ತಮವಾದ ತರಬೇತಿ ಹಾಗೂ ಮಾರ್ಗದರ್ಶನ ದೊರೆತರೆ ಎಂತಹವರು ಪ್ರತಿಭಾವಂತರಾಗುತ್ತಾರೆ. ಅದಕ್ಕೆ ನಾನೇ ಉದಾಹರಣೆ. ಕರ್ನಾಟಕ ಜನತೆಯ ಪ್ರೀತಿ ವಿಶ್ವಾದದಿಂದ ನಾನು ಜಯಗಳಿಸಲು ಸಾಧ್ಯವಾಯಿತು ಎಂದು ಕೃತಜ್ಞತೆಯಿಂದ ಸ್ಮರಿಸಿಕೊಂಡರು.

ಕುಶಾಲನಗರದ ಫ್ಯಾನ್ಸಿ ಮುತ್ತಣ್ಣ, ಯಶೋದೆ ರಂಗ ಟ್ರಸ್ಟ್ ನ ಅಧ್ಯಕ್ಷ ಮುತ್ತಣ್ಣ, ಗಣೇಶ್ ಎಂ ಭೀಮನ ಕೋಣೆ ಶಿಬಿರ ನಿರ್ದೇಶಕರು ನಿಶಾಂತ್ ಮುತ್ತಣ್ಣ, ಸಂಚಾಲಕರು,  ಸಂಪನ್ಮೂಲ ವ್ಯಕ್ತಿಗಳು ಹಾಗೂ ರಂಗ ಕಲಾವಿದರಾದ
ಅರ್ಚನಾ ಸುರೇಶ್, ಸುಮಂತ್ ,ಯೋಗಿಶ್, ಇನ್ಸಾಫ್, ಶಿವಕುಮಾರ್ ತೀರ್ಥಳ್ಳಿ ಹಾಗೂ ಮುಂತಾದವರು ಹಾಜರಿದ್ದರು.
ಈ ಸಂದರ್ಭ ಶಿಬಿರದಲ್ಲಿ ತರಬೇತಿ  ಪಡೆದ ವಿದ್ಯಾರ್ಥಿಗಳಿಂದ ನಾಟಕ, ಯಕ್ಷಗಾನ, ನೃತ್ಯ ಹಾಗೂ ಮುಂತಾದ ಪ್ರದರ್ಶನ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.