Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

ಮೇ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 :  ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಬ್ನ ಸಾಮಾನ್ಯ ಸದಸ್ಯರಾಗುವವರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಸಂಪಾದಕರು ಅಥವಾ ಜಿಲ್ಲಾ ವರದಿಗಾರರಿಂದ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯ. ಸದಸ್ಯರಾಗುವವರು ಪತ್ರಕರ್ತರಾಗಿರುವುದು ಹಾಗೂ ಪತ್ರಿಕಾ ಕಾರ್ಯಾಲಯದಲ್ಲಿ ಇರುವುದು ಕಡ್ಡಾಯ. ಸಾಮಾನ್ಯ ಸದಸ್ಯರಾಗುವವರು ಕಡ್ಡಾಯವಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆಯದಿದ್ದರೇ ಕ್ಲಬ್ನ ಆಜೀವ ಸದಸ್ಯತ್ವ ಮತ್ತು ಸಾಮಾನ್ಯ ಸದಸ್ಯತ್ವ ರದ್ದಾಗುತ್ತದೆ.
ಸಾಮಾನ್ಯ ಸದಸ್ಯತ್ವಕ್ಕೆ ವೃತ್ತಿನಿರತ ಪತ್ರಕರ್ತರು, ಪತ್ರಿಕಾ ಸಂಪಾದಕರು, ಉಪಸಂಪಾದಕರು, ಪತ್ರಿಕಾ ಅಧಿಕೃತ ಛಾಯಾಚಿತ್ರಕಾರರು, ಮಾಧ್ಯಮ ಪ್ರತಿನಿಧಿಗಳು, ವ್ಯವಸ್ಥಾಪಕ ಸಂಪಾದಕರು, ಪತ್ರಿಕಾ ಮಾಲೀಕತ್ವ ಹೊಂದಿರುವ ಸಂಪಾದಕರು ಅರ್ಜಿ ಸಲ್ಲಿಸಬಹುದು. ಆಜೀವ ಸದಸ್ಯತ್ವಕ್ಕೆ ಕ್ಲಬ್ನ ಸಾಮಾನ್ಯ ಸದಸ್ಯರಾಗಿ ಸತತ ನಾಲ್ಕು ಬಾರಿ ನವೀಕರಿಸಿದ ಸದಸ್ಯ ಆಜೀವ ಸದಸ್ಯರಾಗುತ್ತಾರೆ. ಸಹಸದಸ್ಯತ್ವಕ್ಕೆ ವಾರ್ತಾ ಇಲಾಖೆ ಅಧಿಕಾರಿಗಳು, ಪತ್ರಿಕಾ ಕಲಾವಿದರು, ಪತ್ರಿಕಾ ಕಚೇರಿ ವ್ಯವಸ್ಥಾಪಕರು, ಜಾಹೀರಾತು ವ್ಯವಸ್ಥಾಪಕರು, ಪ್ರಸರಣಾ ವ್ಯವಸ್ಥಾಪಕರು, ಮುದ್ರಕರು, ಪ್ರಕಾಶಕರು, ಕರಡು ತಿದ್ದುಪಡಿಗಾರರು, ಪತ್ರಕರ್ತರ ಸಂಘದ ಸಲಹೆಗಾರರು, ಅರೆ ಸರ್ಕಾರಿ/ ಸರ್ಕಾರಿ, ನೌಕರರಾಗಿರುವ ಪತ್ರಕರ್ತರು, ಮೂಲತಃ ಕೊಡಗಿನವರಾಗಿದ್ದು, ಜಿಲ್ಲೆಯ ಹೊರಗೆ ಕೆಲಸ ಮಾಡುತ್ತಿರುವ ಕಾರ್ಯನಿರತ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.
ಒಬ್ಬ ವ್ಯಕ್ತಿ ಕ್ಲಬ್ನ ಹೊಸ ಮತ್ತು ನವೀಕರಣ ಸದಸ್ಯತ್ವ ಕೋರಿ ಅರ್ಜಿ ಸಲ್ಲಿಸಿದಾಗ ಆ ವ್ಯಕ್ತಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದವನೇ, ಅಲ್ಲವೇ ಎಂಬ ಸಂಶಯ ಆಡಳಿತ ಮಂಡಳಿಗೆ ಬಂದಾಗ ಸದಸ್ಯತ್ವ ರದ್ದು ಮಾಡುವ, ತಿರಸ್ಕರಿಸುವ ಅಧಿಕಾರ ಅಂತಿಮವಾಗಿ ಆಡಳಿತ ಮಂಡಳಿಗೆ ಇರುತ್ತದೆ. ಮೂರು ಸದಸ್ಯರ ಸಹಿ ಮತ್ತು ಅನುಮೋದನೆಯ ಮೇಲೆ ಸದಸ್ಯತ್ವ ನೀಡಲಾಗುತ್ತದೆ.
ಆಜೀವ ಸದಸ್ಯತ್ವಕ್ಕೆ 2 ಸಾವಿರ ರೂಪಾಯಿ, ಸಾಮಾನ್ಯ ಮತ್ತು ಸಹ ಸದಸ್ಯತ್ವಕ್ಕೆ 580 ರೂಪಾಯಿ ಶುಲ್ಕ ಪಾವತಿಸಬೇಕು. ಆಜೀವ ಸದಸ್ಯತ್ವ ನವೀಕರಣಕ್ಕೆ 100 ರೂಪಾಯಿ ಶುಲ್ಕ ಪಾವತಿಸಬೇಕು. ಪ್ರೆಸ್ ಕ್ಲಬ್ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಬಳಿಕ ಎರಡು ಭಾವಚಿತ್ರದೊಂದಿಗೆ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು.
ಮೇ 20 ರಂದು ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಸದಸ್ಯತ್ವ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.