Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಸ್ಸಾಂ ಅಭಿವೃದ್ಧಿಯಾಗಿದ್ದರೆ ಕಾರ್ಮಿಕರು ಯಾಕೆ ವಲಸೆ ಬರುತ್ತಿದ್ದರು : ಅಸ್ಸಾಂ ಕಾರ್ಮಿಕರನ್ನು ಹೊರ ಹಾಕಿ ಎಂದವರು ಅಲ್ಲಿನ ಸಿಎಂ ನ್ನು ಕರೆ ತಂದದ್ದು ಯಾಕೆ ?*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಸ್ಸಾಂ ಅಭಿವೃದ್ಧಿಯಾಗಿದ್ದರೆ ಕಾರ್ಮಿಕರು ಯಾಕೆ ವಲಸೆ ಬರುತ್ತಿದ್ದರು : ಅಸ್ಸಾಂ ಕಾರ್ಮಿಕರನ್ನು ಹೊರ ಹಾಕಿ ಎಂದವರು ಅಲ್ಲಿನ ಸಿಎಂ ನ್ನು ಕರೆ ತಂದದ್ದು ಯಾಕೆ ?*

ಮೇ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಸಿದ್ದಾಪುರ ಮೇ 7 : ಅಸ್ಸಾಂ ರಾಜ್ಯದಲ್ಲಿ ಅಭಿವೃದ್ಧಿಯಾಗಿದ್ದರೆ ಅಲ್ಲಿನ ಕಾರ್ಮಿಕರು ವಲಸೆ ಹೋಗುತ್ತಿದ್ದಾರೆಯೇ ಎಂದು ಸಿಪಿಐ ಪಕ್ಷದ ಮುಖಂಡ ಕೆ.ವಿ ಸುನಿಲ್  ಪ್ರಶ್ನಿಸಿದ್ದಾರೆ.
ಸಿದ್ದಾಪುರದ ಎ ಐ ಟಿ ಯು ಸಿ ಜಿಲ್ಲಾ  ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು
ಕೊಡಗು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿಲ್ಲೆಯ ಕಾರ್ಮಿಕರು, ಬೆಳೆಗಾರರು ಹಾಗೂ ಅಭಿವೃದ್ಧಿಯ ಬಗ್ಗೆ ಮಾತನಾಡದೆ ಇತರ ಪಕ್ಷದವರನ್ನು ದೂರುವ ಮೂಲಕ ಧರ್ಮ ರಾಜಕೀಯ ವ್ಯವಸ್ಥೆಯಡಿಯಲ್ಲಿ  ಜನಾಂಗಗಳ ನಡುವೆ ಕಂದಕ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ.
 ಅಸ್ಸಾಂ ರಾಜ್ಯದಲ್ಲಿ  ಕಾರ್ಮಿಕರು ಸೇರಿದಂತೆ ಅಲ್ಲಿನ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಯಾವುದೇ ಅಭಿವೃದ್ಧಿ ಕಾಣದೆ ನಿರುದ್ಯೋಗ ಸಮಸ್ಯೆಯಿಂದ ಅಸ್ಸಾಂ ರಾಜ್ಯದವರು  ಕೆಲಸ ಹುಡುಕಿ ಹೊರ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗಷ್ಟೇ ಕೊಡಗು ಜಿಲ್ಲೆಗೂ ಬಂದಿರುವ ಅಸ್ಸಾಂ ಸೇರಿದಂತೆ ಇತರ ರಾಜ್ಯದ ಕಾರ್ಮಿಕರು.ಕೆಲಸ ಕೊಟ್ಟ ಮಾಲೀಕನನ್ನೇ ಗುರಿಯಾಗಿಸಿ ಅಪರಾಧ ಕೃತ್ಯಗಳನ್ನು ಮಾಡಿದ್ದಾರೆ. ಅಸ್ಸಾಂ ಸೇರಿದಂತೆ ಇತರ ರಾಜ್ಯದ ಕಾರ್ಮಿಕರ ಅಪರಾಧ ಪ್ರಕರಣಗಳನ್ನು ಖಂಡಿಸಿ ಜಿಲ್ಲೆಯಿಂದ ಹೊರ ಕಳಿಸಬೇಕೆಂದು ಒತ್ತಾಯ ಮಾಡುತ್ತಿದ್ದ ಬಿಜೆಪಿ  ಇದೀಗ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯನ್ನು ಕರೆ ತಂದಿದೆ ಎಂದು ಟೀಕಿಸಿದರು.
 ಸಿಪಿಐ ಪಕ್ಷದ ರಾಜ್ಯ ಮಂಡಳಿ ಸದಸ್ಯ ಧರ್ಮರಾಜ ಮಾತನಾಡಿ ರಾಜ್ಯದ 7 ಕ್ಷೇತ್ರಗಳಲ್ಲಿ ಸಿಪಿಐ ಪಕ್ಷದ ಅಭ್ಯರ್ಥಿಗಳು ಸ್ವರ್ಧಾ ಕಣದಲ್ಲಿದ್ದು, 215 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ  ಬೆಂಬಲ ವ್ಯಕ್ತಪಡಿಸಿದೆ.
 ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎ ಐ ಟಿ ಯು ಸಿ ಮುಖಂಡ  ಸೋಮಪ್ಪ ಸ್ಪರ್ಧಿಸಿದ್ದು,
ವಿರಾಜಪೇಟೆ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿಗೆ  ಬೆಂಬಲ ವ್ಯಕ್ತಪಡಿಸಲಾಗಿದೆ.
 ಆದಿವಾಸಿಗಳು ಸೇರಿದಂತೆ ಹಿಂದುಳಿದ ಕಾರ್ಮಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು,
 ನಿರಂತರ ಕಾರ್ಮಿಕ ಹಾಗೂ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ  ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವನ್ನ ದೂರ ಇಡಲಾಗುತ್ತಿದೆ.  ಕಾರ್ಮಿಕರು ಒಂದಾಗುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದರು.
 ಭಾರತ ಕಮಿನಿಸ್ಟ್  ಪಕ್ಷದ ಸಹ ಕಾರ್ಯದರ್ಶಿ ರಫೀಕ್  ನವಲಗುಂದ ಮಾತನಾಡಿ
 ಸ್ಥಳೀಯ ಕಾರ್ಮಿಕರು ಜಿಲ್ಲೆಯ ಬೆಳೆಗಾರರೊಂದಿಗೆ ಅನ್ಯೂನತೆಯಿಂದ ಇದ್ದು ತೋಟಗಳಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ.
 ಇತ್ತೀಚಿನ ದಿನಗಳಲ್ಲಿ ಬಂದ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳ ಕಾರ್ಮಿಕರಿಂದ ಸ್ಥಳೀಯ ಕಾರ್ಮಿಕರಿಗೆ ಕೆಲಸ ಸಿಗದೆ ಅತಂತ್ರ ಸ್ಥಿತಿಯಲ್ಲಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ಸೌಲಭ್ಯಗಳಿಂದಲೂ ವಂಚಿತರಾಗುತ್ತಿರುವ ಕಾರ್ಮಿಕರು ಸ್ವಂತ ಸೂರು ಇಲ್ಲದೆ  ಸಂಕಷ್ಟದಲ್ಲೇ ದಿನ ಕಳೆಯುತ್ತಿದ್ದಾರೆ.  ಸ್ಥಳೀಯ ಕಾರ್ಮಿಕರಿಗೆ ಆದ್ಯತೆ ನೀಡುವ ಮೂಲಕ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು.
 ಈ ಸಂದರ್ಭ ಎ ಐ ಟಿ ಯು ಸಿ ಜಿಲ್ಲಾ ಉಪಾಧ್ಯಕ್ಷ ಮಣಿ ಮತ್ತಿತರರು ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.