Facebook Twitter WhatsApp Email Telegram Copy Link ಕೊಡ್ಲಿಪೇಟೆ ಮೇ 8 : 2022- 23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೊಡ್ಲಿಪೇಟೆ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯು ಶೇ 100 ರಷ್ಟು ಫಲಿತಾಂಶ ಪಡೆದಿದ್ದು, 26 ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
*ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ. ಕಾನೂನು ಪಾಲಿಸುವುದು, ಸಮಾಜದ ಒಳಿತಿಗಾಗಿ ದುಡಿಯುವುದು ಕೂಡ ದೇಶ ಸೇವೆ : ನಿವೃತ್ತ ಕ್ಯಾಪ್ಟನ್ ಬಾಚುರ ಎಸ್.ಪೂಣಚ್ಚ : ಕಾವೇರಿ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ*ಜೂನ್ 28, 2026
*ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* ಜೂನ್ 28, 2026