Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *SSKC ಪಿಯು ಕಾಲೇಜು, ಕೆ.ಆರ್ ಪೇಟೆ ವತಿಯಿಂದ AI ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನ : ಈ ಪ್ರದೇಶದಲ್ಲೇ ಮೊದಲ ಪ್ರಯತ್ನ*
  • *ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಧಾನಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಧಾನಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ*

ಮೇ 8, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 8 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳನ್ನು ಕೇಂದ್ರ ಸ್ಥಾನದಿಂದ ಕೆಎಸ್‌ಆರ್‌ಟಿಸಿ ಬಸ್‍ಗಳ ಮುಖಾಂತರ ಕರೆದುಕೊಂಡು ಹೋಗುವ ಮಾರ್ಗದ ವಿವರ ಇಂತಿದೆ.
ಮಡಿಕೇರಿ ತಾಲ್ಲೂಕಿನ ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮೂರ್ನಾಡು ಮಾರ್ಗವಾಗಿ ಬಸ್ ಸಂಚರಿಸಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಟ್ಟಗೇರಿ-ನಾಪೋಕ್ಲು-ಕಕ್ಕಬೆ-ಪಾರಾಣೆ ಮಾರ್ಗವಾಗಿ ಬಸ್ ಸಂಚರಿಸಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿಗೆ ತಲುಪಲಿದೆ.
ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಹಾಕತ್ತೂರು-ಮರಗೋಡು-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ಬಸ್ ಸಂಚರಿಸಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ಕರಿಕೆ ಗ್ರಾಮ ಪಂಚಾಯಿತಿ ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಭಾಗಮಂಡಲ-ಅಯ್ಯಂಗೇರಿ-ನೆಲಜಿ-ಬಲ್ಲಮಾವಟಿ-ಕಕ್ಕಬೆ-ಚೆಯ್ಯಂಡಾಣೆ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಜೂನಿಯರ್ ಕಾಲೇಜಿಗೆ ತಲುಪಲಿದೆ.
ಮಡಿಕೇರಿ ಕೋಟೆ ಆವರಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಕತ್ತಲೆಕಾಡು-ಕಡಗದಾಳು-ಚೆಟ್ಟಳ್ಳಿ-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಜೂನಿಯರ್ ಕಾಲೇಜು ತಲುಪಲಿದೆ.
ಸಂಪಾಜೆ ನಾಡ ಕಚೇರಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಡಲಿದ್ದು, ಮದೆನಾಡು-ಕಾಟಕೇರಿ-ಮಡಿಕೇರಿ-ಮೂರ್ನಾಡು ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ಪೆರಾಜೆಯಿಂದ ಬೆಳಗ್ಗೆ 6 ಗಂಟೆಗೆ ಬಸ್ ಹೊರಡಲಿದ್ದು, ಮದೆನಾಡು-ಕಾಟಕೇರಿ-ಮಡಿಕೇರಿ-ಮೂರ್ನಾಡು ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ಭಾಗಮಂಡಲ ನಾಡ ಕಚೇರಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಡಲಿದ್ದು, ಚೇರಂಬಾಣೆ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪಲಿದೆ.

ನಾಪೋಕ್ಲು ನಾಡ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಡಲಿದ್ದು, ಬೆಟ್ಟಗೇರಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪಲಿದೆ.
ಸಂಪಾಜೆ ನಾಡಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಡಲಿದ್ದು, ಮದೆನಾಡು-ಕಾಟಕೇರಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪಲಿದೆ.
ಪೆರಾಜೆಯಿಂದ ಬೆಳಗ್ಗೆ 6 ಗಂಟೆಗೆ ಬಸ್ ಹೊರಡಲಿದ್ದು, ಸಂಪಾಜೆ-ಮದೆನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪಲಿದೆ.
ಸೋಮವಾರಪೇಟೆ ಕೊಡ್ಲಿಪೇಟೆ ಬಸ್ ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಬಸ್ ಹೊರಡಲಿದ್ದು, ಶನಿವಾರಸಂತೆ-ಸೋಮವಾರಪೇಟೆ-ಮಾದಾಪುರ-ಸುಂಟಿಕೊಪ್ಪ-ಚೆಟ್ಟಳ್ಳಿ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿಗೆ ತಲುಪಲಿದೆ.
ಕುಶಾಲನಗರ ನಾಡಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ಸೋಮವಾರಪೇಟೆ ತಾಲ್ಲೂಕು ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಮಾದಲಾಪುರ-ಕೂಡಿಗೆ-ಕುಶಾಲನಗರ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.
ಸೋಮವಾರಪೇಟೆ ಶನಿವಾರಸಂತೆ ನಾಡಕಚೇರಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಡಲಿದ್ದು, ಅಂಕನಳ್ಳಿ-ಆಲೂರು-ಸಿದ್ದಾಪುರ-ಕುಶಾಲನಗರ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ಕುಶಾಲನಗರ ನಾಡಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಗುಡ್ಡೆಹೊಸೂರು-ನಂಜರಾಯಪಟ್ಟಣ-ನೆಲ್ಲಿಹುದಿಕೇರಿ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ.
ಕುಶಾಲನಗರದ ಶಿರಂಗಾಲದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಹೆಬ್ಬಾಲೆ-ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯ್ ಕಾಲೇಜು ತಲುಪುವುದು.
ಕುಶಾಲನಗರ ಪಟ್ಟಣ ಪಂಚಾಯಿತಿ ಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.
ಕುಶಾಲನಗರ ಶಿರಂಗಾಲದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಹೆಬ್ಬಾಲೆ-ಕುಶಾಲನಗರ-ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.
ಸೋಮವಾರಪೇಟೆ ತಾಲ್ಲೂಕು ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುವುದು. ಕುಶಾಲನಗರ ನಾಡ ಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುವುದು.
ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ನಾಡಕಚೇರಿ ಬಳಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಸೋಮವಾರಪೇಟೆ-ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುವುದು ಹಾಗೂ ಸೋಮವಾರಪೇಟೆ ತಾಲ್ಲೂಕು ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪಲಿದೆ.
ವಿರಾಜಪೇಟೆ ತಾಲ್ಲೂಕು(ರೋಟರಿ) ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುವುದು. ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಹುದಿಕೇರಿ-ಗೋಣಿಕೊಪ್ಪ-ವಿರಾಜಪೇಟೆ-ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪುವುದು.
ಕುಟ್ಟ ಬಸ್ ನಿಲ್ದಾನದಿಂದ ಬೆಳಗ್ಗೆ 6 ಗಂಟೆಗೆ ಬಸ್ ಹೊರಡಲಿದ್ದು, ಶ್ರೀಮಂಗಲ-ವಿರಾಜಪೇಟೆ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್‍ಗೆ ತಲುಪುವುದು.
ಬಾಳೆಲೆ ಕಂದಾಯ ಪರಿವೀಕ್ಷಕರ ಕಚೇರಿಯಿಂದ ಬೆಳಗ್ಗೆ 6 ಗಂಟೆಗೆ ಬಸ್ ಹೊರಟು ಬಾಳೆಲೆ-ಪೊನ್ನಪ್ಪಸಂತೆ-ಮಾಯಾಮುಡಿ-ಗೋಣಿಕೊಪ್ಪ-ಪಾಲಿಬೆಟ್ಟ-ಸಿದ್ದಾಪುರ-ಚೆಟ್ಟಳ್ಳಿ ಮಾರ್ಗವಾಗಿ ಮಡಿಕೇರಿ ಸಂತ ಜೋಸಫರ ಕಾನ್ವೆಂಟ್ ತಲುಪುವುದು.
ಪೊನ್ನಂಪೇಟೆ ನಾಡ ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಗೋಣಿಕೊಪ್ಪ-ಅಮ್ಮತ್ತಿ-ಸಿದ್ದಾಪುರ-ಮರಗೋಡು-ಹಾಕತ್ತೂರು ಮಾರ್ಗವಾಗಿ ಮಡಿಕೇರಿ ಸಂತ ಜೋಸಫರ ಕಾನ್ವೆಂಟ್ ತಲುಪುವುದು.
ಗೋಣಿಕೊಪ್ಪ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ವಿರಾಜಪೇಟೆ-ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸಫರ ಕಾನ್ವೆಂಟ್ ತಲುಪುವುದು.
ತಿತಿಮತಿ ಜಂಕ್ಷನ್‍ನಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಡಲಿದ್ದು, ಗೋಣಿಕೊಪ್ಪಲು-ಅಮ್ಮತ್ತಿ-ಸಿದ್ದಾಪುರ-ನೆಲ್ಯಹುದಿಕೇರಿ-ಚೆಟ್ಟಳ್ಳಿ ಮಾರ್ಗವಾಗಿ ಮಡಿಕೇರಿ ಸಂತ ಜೋಸಫರ ಕಾನ್ವೆಂಟ್ ತಲುಪುವುದು.
ಶ್ರೀಮಂಗಲ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಹುದಿಕೇರಿ-ಗೋಣಿಕೊಪ್ಪ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.

ಕುಟ್ಟ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಕುಟ್ಟ-ಕಾನೂರು-ಪೊನ್ನಂಪೇಟೆ-ಗೋಣಿಕೊಪ್ಪ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.
ಬಾಳೆಲೆ ಕಂದಾಯ ಪರಿವೀಕ್ಷಕರ ಕಚೇರಿ ಬಳಿಯಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಟು ಬಾಳೆಲೆ-ಪೊನ್ನಪ್ಪಸಂತೆ-ಮಾಯಾಮುಡಿ-ಗೋಣಿಕೊಪ್ಪ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.
ಪೊನ್ನಂಪೇಟೆ ನಾಡ ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಗೋಣಿಕೊಪ್ಪ-ಪಾಲಿಬೆಟ್ಟ-ಅಮ್ಮತ್ತಿ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.
ಗೋಣಿಕೊಪ್ಪ ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಗೋಣಿಕೊಪ್ಪ-ಪಾಲಿಬೆಟ್ಟ-ಅಮ್ಮತ್ತಿ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.
ತಿತಿಮತಿ ಜಂಕ್ಷನ್‍ನಿಂದ ಬೆಳಗ್ಗೆ 6.30 ಗಂಟೆಗೆ ಬಸ್ ಹೊರಟು ಗೋಣಿಕೊಪ್ಪಲು-ಬಿಟ್ಟಂಗಾಲ-ವಿರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*SSKC ಪಿಯು ಕಾಲೇಜು, ಕೆ.ಆರ್ ಪೇಟೆ ವತಿಯಿಂದ AI ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನ : ಈ ಪ್ರದೇಶದಲ್ಲೇ ಮೊದಲ ಪ್ರಯತ್ನ*

ಏಪ್ರಿಲ್ 23, 2026

*ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*

ಏಪ್ರಿಲ್ 23, 2026

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*

ಏಪ್ರಿಲ್ 23, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ವಿಶೇಷ

*ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*…

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.