Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*10ನೇ ತರಗತಿಯಲ್ಲಿ ಕೊಡಗು ಜಿಲ್ಲೆಗೆ ಶೇ.93.19 ಫಲಿತಾಂಶ : ಮರ್ಲಿನ್ ಲಾಸ್ರೆಡೋ, ವೈಷ್ಣವಿ ಪ್ರಥಮರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*10ನೇ ತರಗತಿಯಲ್ಲಿ ಕೊಡಗು ಜಿಲ್ಲೆಗೆ ಶೇ.93.19 ಫಲಿತಾಂಶ : ಮರ್ಲಿನ್ ಲಾಸ್ರೆಡೋ, ವೈಷ್ಣವಿ ಪ್ರಥಮರು*

ಮೇ 8, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 8 : ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆ ಶೇ.93.19 ಫಲಿತಾಂಶದೊಂದಿಗೆ ರಾಜ್ಯಕ್ಕೆ 9ನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಜಿಲ್ಲೆ ರಾಜ್ಯಕ್ಕೆ 11 ಸ್ಥಾನದಲ್ಲಿತ್ತು.
ಜಿಲ್ಲೆಗೆ ಪ್ರಥಮ-ಮಡಿಕೇರಿಯ ಸಂತ ಮೈಕೆಲರ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿನಿ ಮರ್ಲಿನ್ ಲಾಸ್ರೆಡೋ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ವೈಷ್ಣವಿ ಅವರುಗಳು 620(ಶೇ.99.20) ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮರಾಗಿದ್ದಾರೆ. ಸೋಮವಾರಪೇಟೆಯ ಫಾತಿಮಾ ಕಾನ್ವೆಂಟ್‍ನ ಶ್ರೀವಿದ್ಯಾ ಡಿ.619(ಶೇ.99.04) ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೂಡಿಗೆಯ ಏಂಜೆಲಾ ವಿದ್ಯಾನಿಕೇತನದ ಚೇತನ್ ಎಸ್.ಎನ್. ಮತ್ತು ಗೋಣಿಕೊಪ್ಪಲು ಲಯನ್ಸ್ ಪ್ರೌಢಶಾಲೆಯ ದೀತ್ಯಾ ದೇಚಮ್ಮ ಎಂ.ವಿ. ಅವರುಗಳು 618 (ಶೇ.98.88) ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
5597 ವಿದ್ಯಾರ್ಥಗಳು ತೇರ್ಗಡೆ- ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಜಿಲ್ಲೆಯ 6026 ವಿದ್ಯಾರ್ಥಿಗಳಲ್ಲಿ 5597 ಮಂದಿ ಉತ್ತೀರ್ಣಗಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಪರೀಕ್ಷೆ ಬರೆದ 1769 ವಿದ್ಯಾರ್ಥಿಗಳಲ್ಲಿ 1608 ಮಂದಿ ತೇರ್ಗಡೆಯಾಗಿ ಶೇ.90.90 ಫಲಿತಾಂಶ ಬಂದಿದ್ದರೆ, ಸೋಮವಾರಪೇಟೆ ತಾಲ್ಲೂಕಿನ 2383 ವಿದ್ಯಾರ್ಥಿಗಳಲ್ಲಿ 2270 ಮಂದಿ ಉತ್ತೀರ್ಣರಾಗಿ ಶೇ.95.25 ಫಲಿತಾಂಶ ಬಂದಿದೆ. ವಿರಾಜಪೇಟೆ ತಾಲ್ಲೂಕಿನ 1874 ವಿದ್ಯಾರ್ಥಿಗಳಲ್ಲಿ 1719 ಮಂದಿ ತೇರ್ಗಡೆಯಾಗಿದ್ದು ಶೇ.91.73 ಫಲಿತಾಂಶ ಲಭ್ಯವಾಗಿದೆ.
ಶೇ.100 ಫಲಿತಾಂಶ- ಕೊಡಗು ಜಿಲ್ಲೆಯಲ್ಲಿ 61 ಶಾಲೆಗಳು ಶೇ.100 ಫಲಿತಾಂಶ ಪಡೆದಿವೆ. ಮಡಿಕೇರಿ ತಾಲ್ಲೂಕಿನ 15, ಸೋಮವಾರಪೇಟೆ ತಾಲ್ಲೂಕಿನ 29 ಮತ್ತು ವಿರಾಜಪೇಟೆ ತಾಲ್ಲೂಕಿನ 13 ಶಾಲೆಗಳು ಶೇ.100 ಫಲಿತಾಂಶದ ಸಾಧನೆ ಮಾಡಿವೆ.
ಅಗತ್ಯ ಕ್ರಮಗಳಿಂದ ಫಲಿತಾಂಶ ಹೆಚ್ಚಳ- ಡಿಡಿಪಿಐ ರಂಗಧಾಮಯ್ಯ ಅವರು, ಈ ಬಾರಿ ಫಲಿತಾಂಶ ಉತ್ತಮ ಗೊಳ್ಳುವುದಕ್ಕೆ ಶಿಕ್ಷಕರ ಬೋಧನೆಗೆ ಮತ್ತು ವಿದ್ಯಾರ್ತೀಗಳ ಶಿಕ್ಷಣಕೆಕ ಕೈಗೊಂಡ ಅಗತ್ಯ ಕ್ರಮಗಳು ಕಾರಣವಾಗಿದೆಯೆಂದು ತಿಳಿಸಿದರು.
ಶಿಕ್ಷಕರಿಗೆ ಪುನಶ್ಚೇತನ ತರಬೇತಿ ನೀಡಿ ಬೋಧನಾ ಕ್ರಮಗಳ ಬಗ್ಗೆ ಮನವರಿಕೆ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗೆ, ಪರೀಕ್ಷಾ ಸಿದ್ಧತೆಯ ಕ್ರಮಗಳ ಬಗ್ಗೆ ಅಗತ್ಯ ತರಬೇತಿಯನ್ನು ಜಿಲ್ಲಾಧಿಖಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನೀಡಿದ ಪರಿಣಾಮ ಫಲಿತಾಂಶ ಉತ್ತಮಗೊಂಡಿರುವುದಾಗಿ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.