Facebook Twitter WhatsApp Email Telegram Copy Link ಮಡಿಕೇರಿ ಮೇ 10 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಅವರು ತಮ್ಮ ಕುಟುಂಬದೊಂದಿಗೆ ಆಗಮಿಸಿ ಹುದಿಕೇರಿಯ ಬೇಳೂರುವಿನ ಮತಗಟ್ಟೆ 246ರಲ್ಲಿ ಮತ ಚಲಾಯಿಸಿದರು. ಈ ಸಂದರ್ಭ ಪತ್ನಿ ಕಾಂಚನ ಪೊನ್ನಣ್ಣ, ಸಹೋದರ ನರೇನ್ ಕಾರ್ಯಪ್ಪ ಹಾಗೂ ಮತ್ತಿತರರು ಇದ್ದರು.
ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡನವೆಂಬರ್ 21, 2026
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆನವೆಂಬರ್ 21, 2026