Facebook Twitter WhatsApp Email Telegram Copy Link ಮಡಿಕೇರಿ ಮೇ 11 : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ಆಟೋವೊಂದು ಪ್ರಪಾತಕ್ಕೆ ಬಿದ್ದ ಘಟನೆ ಮಡಿಕೇರಿ ಸಮೀಪದ ಉದಯಗಿರಿಯಲ್ಲಿ ನಡೆದಿದೆ. ಚಂದ್ರಗಿರಿ ನಿವಾಸಿ ಜೈನುದ್ದೀನ್ ಎಂಬುವರಿಗೆ ಸೇರಿದ ಆಟೋ ಸುಮಾರು 30 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶತ್ ಯಾವುದೇ ಪ್ರಾಣಾಪಯ ಸಂಭವಿಸಿದಲ್ಲ.
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026