Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನ*

ಮೇ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 11 :  ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪ.ಪೂ.ಕಾಲೇಜು ಕೋರಂಗಾಲ (ಭಾಗಮಂಡಲ) ಮಡಿಕೇರಿ ತಾಲೂಕು, ಕೊಡಗು ಜಿಲ್ಲೆ,ಇಲ್ಲಿನ ಪ್ರಥಮ ಪಿಯುಸಿ ತರಗತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ವಿದ್ಯಾರ್ಥಿಗಳು ದಿನಾಂಕ:08/05/2023 ರಿಂದ ದಿ: /05/2023ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ  SC/ST/C1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂಪಾಯಿ 250000/- ಮತ್ತು 2ಂ, 2ಃ, 3ಂ ಮತ್ತು 3ಃ ಇವರ ಪೋಷಕರ ವಾರ್ಷಿಕ ವರಮಾನ ರೂಪಾಯಿ 100000/- ಆಗಿರಬೇಕು. ಉಚಿತ ಊಟ, ವಸತಿ ಸೌಲಭ್ಯ ಹಾಗೂ ನೋಟ್ ಬುಕ್ ಪುಸ್ತಕ ಇತ್ಯಾದಿ ಸೌಲಭ್ಯಗಳು ಇರುತ್ತದೆ.
ಅರ್ಜಿಗಳನ್ನು ತಮ್ಮ ಹತ್ತಿರದ ಮೊರಾರ್ಜಿ ದೇಸಾಯಿ,ಅಟಲ್ ಬಿಹಾರಿ ವಾಜಪೇಯಿ ಕಿತ್ತೂರು ರಾಣಿ ಚೆನ್ನಮ್ಮ ಡಾ. ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಂದ ಪಡೆದು ಅಥವಾ https://kreis.karnataka.gov.in/  ಇಲ್ಲಿಂದ download ಮಾಡಿಕೊಂಡು ಅದೇ ಶಾಲೆಯಲ್ಲಿ ಅಥವಾ ನಮ್ಮ ಕಾಲೇಜಿಗೆ ಬಂದು ಸಲ್ಲಿಸಬಹುದು. ಕಳೆದ ಶೈಕ್ಷಣಿಕ ವರ್ಷದಲ್ಲಿ ನಮ್ಮ ಕಾಲೇಜಿನಲ್ಲಿ ಶೇಕಡ 100 ರಷ್ಟು ಫಲಿತಾಂಶ ಬಂದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
9611307646 -ಲೋಕೇಶ್ (ಪ್ರಾಂಶುಪಾಲರು )
+918217090118-ದೀಪಕ್ (ವಾರ್ಡನ್ )

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.