Facebook Twitter WhatsApp Email Telegram Copy Link ಮಡಿಕೇರಿ ಮೇ 13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. 20 ನೇ ಸುತ್ತಿನ ಮತ ಎಣಿಕೆಯಲ್ಲಿ ಪೊನ್ನಣ್ಣ ಅವರು 83128 ಮತಗಳನ್ನು ಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು 78397 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದಾರೆ.
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನನವೆಂಬರ್ 19, 2026
32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆನವೆಂಬರ್ 19, 2026
ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್ನಲ್ಲಿ ಹಲವು ಪ್ರಶಸ್ತಿಗಳ ಗರಿನವೆಂಬರ್ 19, 2026