Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು : ವಿದ್ಯುತ್ ಅಡಚಣೆ ಮಾಹಿತಿ ನೀಡಲು ಸೇವಾ ಕೇಂದ್ರ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು : ವಿದ್ಯುತ್ ಅಡಚಣೆ ಮಾಹಿತಿ ನೀಡಲು ಸೇವಾ ಕೇಂದ್ರ ಆರಂಭ*

ಮೇ 15, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Vintage telecommunication technology and retro household items concept with a red push button telephone isolated on white background with a clipping path cut out
Facebook Twitter WhatsApp Email Telegram Copy Link

ಮಡಿಕೇರಿ ಮೇ 15 : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ (ಚ.ವಿ.ಸ.ನಿನಿ) ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ.
ಕೊಡಗು ಜಿಲ್ಲೆಯ (24*7) ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ “1912” ಹಾಗೂ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ(9449598665), ಮಡಿಕೇರಿ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯಕುಮಾರ್ (9449598602), ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿ ಸಂಪತ್‍ಕುಮಾರ್ (9449598603), ತಾಳತ್‍ಮನೆ ಹೇಮಂತ್ ರಾಜ್ (9449598604), ಮೂರ್ನಾಡು ಪ್ರಕಾಶ್ (9449598605), ಸಂಪಾಜೆ ಅನಿಲ್ ಕುಮಾರ್ (9448994851), ಭಾಗಮಂಡಲ ತೇಜ (9480810344), ನಾಪೋಕ್ಲು ಹರೀಶ್ (9449598606), ಗ್ರಾಹಕರ ಸೇವಾ ಕೇಂದ್ರ (08272-248454) ಮತ್ತು (9449598665).
ಕುಶಾಲನಗರ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್(9449598538), ಸುಂಟಿಕೊಪ್ಪ ಲವಕುಮಾರ್ (9449598615), ಕುಶಾಲನಗರ ವಿನೋದ್ ಕನ್ನ (9449598589), ಕೂಡಿಗೆ ರಾಣಿ (9449598613), ಮಾದಾಪುರ ರುಕ್ಮುಂಗದಕುಮಾರ್(9449598588), ಚೆಟ್ಟಳ್ಳಿ ಮನುಕುಮಾರ್(9448499965), ಗ್ರಾಹಕರ ಸೇವಾ ಕೇಂದ್ರ (08276-271046).
ಸೋಮವಾರಪೇಟೆ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ (9449598612), ಸೋಮವಾರಪೇಟೆ ರವಿಕುಮಾರ್ (9449598614), ಶನಿವಾರಸಂತೆ ಸುದೀಪ್‍ಕುಮಾರ್ (9449598616), ಕೊಡ್ಲಿಪೇಟೆ ಹಿರೇಮಟ್(9449598617), ಆಲೂರು ಸಿದ್ದಾಪುರ ರಮೇಶ್ (9449598622), ಶಾಂತಳ್ಳಿ ವಿಜಯಕುಮಾರ್ (9480837509), ಗ್ರಾಹಕರ ಸೇವಾ ಕೇಂದ್ರ (9448283393),
ವಿರಾಜಪೇಟೆ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್(9480837545), ವಿರಾಜಪೇಟೆ ಸೋಮೇಶ್ (9449598610), ಅಮ್ಮತ್ತಿ ಎಚ್.ಜಿ.ಮನುಕುಮಾರ್(9448994344), ಸಿದ್ದಾಪುರ ಸ್ವರಾಗ್ (9449598611), ಪಾಲಿಬೆಟ್ಟ ದೇವಯ್ಯ (9448994341), ಗ್ರಾಹಕರ ಸೇವಾ ಕೇಂದ್ರ (08274-257319, 9448289409).
ಪೊನ್ನಂಪೇಟೆ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನೀಲಶೆಟ್ಟಿ (9449598607), ಶ್ರೀಮಂಗಲ ನಾಗೇಂದ್ರ ಪ್ರಸಾದ್ (9449598609), ಗೋಣಿಕೊಪ್ಪಲು ಹೇಮಂತ್‍ಕುಮಾರ್ (9449598608), ಬಾಳೆಲೆ ಹೇಮಂತ್‍ಕುಮಾರ್(ಹೆಚ್ಚುವರಿ) (9449597484), ಗ್ರಾಹಕರ ಸೇವಾ ಕೇಂದ್ರ(9449878072), ಕಾರ್ಯನಿರ್ವಾಹಕ ಎಂಜಿನಿಯರ್(ವಿ) (9449598601) ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.