Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ವಿವೇಕಾನಂದ ಪಿಯು ಕಾಲೇಜಿನಲ್ಲಿ ವಿಶ್ವ ತಾಯಿಯಂದಿರ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ವಿವೇಕಾನಂದ ಪಿಯು ಕಾಲೇಜಿನಲ್ಲಿ ವಿಶ್ವ ತಾಯಿಯಂದಿರ ದಿನಾಚರಣೆ*

ಮೇ 15, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 15 :   ವಿವೇಕಾನಂದ ಪಿಯು ಕಾಲೇಜಿನಲ್ಲಿ ವಿಶ್ವ ತಾಯಿಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಹಾಗೂ ಭೋದಕ ವರ್ಗದವರೆಲ್ಲರು ತಮ್ಮ ತಮ್ಮ ತಾಯಂದಿರನ್ನು  ಕರೆತಂದು ಅವರನ್ನೆಲ್ಲಾ ಮನದುಂಬಿ ಗೌರವಿಸಿ ನಮಿಸಿದ್ದು ವಿಶೇಷವಾಗಿತ್ತು.

ಈ ಸಂದರ್ಭ ಮಾತನಾಡಿದ ಮಂಗಳೂರಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಶವ ಬಂಗೇರ, ಅಮ್ಮನ ಪ್ರೀತಿಗೆ ಗೌರವ ತೋರುವ ಈ ಸುದಿನದಲ್ಲಿ ಅಮ್ಮನ ಮಮತೆಯನ್ನು ಸ್ಮರಿಸಿ ಸದಾ ಕಾಲ ಆ ತಾಯಿಗೆ ಪ್ರೀತಿಯ ಗೌರವಗಳನ್ನು ತೋರುವ ಸಂಸ್ಕಾರ ಅತ್ಯಂತ ಅಗತ್ಯವಿದೆ.  ಶಾಲಾ ಕಾಲೇಜುಗಳಲ್ಲಿ ವ್ಯಾಸoಗ ಮಾಡುವ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಕಲಿಯುವ ಮೂಲಕ ಭಾರತೀಯ ಸನಾತನ ಪರಂಪರೆಯನ್ನು ಸಂರಕ್ಷಿಸಬೇಕಿದೆ ಎಂದರು.
ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ಭಾರತೀಯ ಸನಾತನ ಪರಂಪರೆಯಲ್ಲಿ ಮಹಿಳೆಗೆ ವಿಶೇಷ ಸ್ಥಾನ ಮಾನವಿದೆ. ಪಾಶ್ಚಿಮಾತ್ಯ ಸಂಸ್ಕೃತಿ ಮೇಳೈಸುತ್ತಿರುವ ಇಂದಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಸಂಸ್ಕಾರಗಳು ಅತಿ ಮುಖ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗಾಗಿ ವಿವಾಹ ವಿಚ್ಛೇದನಗಳು ಹೆಚ್ಚುತ್ತಿವೆ ಎಂದು ವಿಷಾದಿಸಿದ ನಾಗೇಶ್, ಕೇವಲ ಹಣ ಅಥವಾ ಆಸ್ತಿಗಾಗಿ ವಿವಾಹವಾಗಿ ನಂತರ ಕೈಕೊಟ್ಟು ಹೋಗುವಂತಹ ಕೆಟ್ಟ ಪರಂಪರೆ ಸನಾತನ ಸಮಾಜಕ್ಕೆ ಮಾರಕವಾಗಿದೆ ಎಂದರು.

ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅವರ ಮಾತೃಶ್ರೀ ಶಿವಮ್ಮ, ಕಾಲೇಜಿನ ಸಂಸ್ಥಾಪಕ  ಎಂ.ಜಿ.ಪ್ರಭುದೇವ್ ಅವರ ತಾಯಿ ಸರೋಜಮ್ಮ, ಚಂದ್ರಕಲಾ ಬಡಿಗೇರ್ ಮತ್ತಿತರರ ತಾಯಂದಿರನ್ನು ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಇದೇ ಸಂದರ್ಭ ಸರಿಗಮಪ ಪ್ರಶಸ್ತಿ ವಿಜೇತೆ ಪ್ರಗತಿ ಬಡಿಗೇರ್ ಅವರು ಅಮ್ಮನ ಕುರಿತಾದ ಹಾಡು ಹಾಡಿ ನೆರೆದವರನ್ನು ರಂಜಿಸಿದರು. ಕಾಲೇಜಿನ ಟ್ರಸ್ಟಿ ಎನ್.ಎನ್.ನಂಜಪ್ಪ, ಆಡಳಿತ ಅಧಿಕಾರಿ ಮಹೇಶ್ ಅಮೀನ್ ಇದ್ದರು.
ಮಹಾತ್ಮ ಗಾಂಧಿ ಕಾಲೇಜಿನ ಪ್ರಾಂಶುಪಾಲರಾದ ಲಿಖಿತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಭೂಮಿಕಾ ನಿರೂಪಿಸಿದರು. ಉಪನ್ಯಾಸಕಿ ಹೇಮಾವತಿ  ಅಮ್ಮನ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ವಂದಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.