Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿಜೆಪಿ‌ ಕೋಟೆಯನ್ನು ಕಾಂಗ್ರೆಸ್ ಬೇಧಿಸಿದೆ : ವಿ.ಪಿ.ಶಶಿಧರ್*
ಇತ್ತೀಚಿನ ಸುದ್ದಿಗಳು

*ಬಿಜೆಪಿ‌ ಕೋಟೆಯನ್ನು ಕಾಂಗ್ರೆಸ್ ಬೇಧಿಸಿದೆ : ವಿ.ಪಿ.ಶಶಿಧರ್*

May 15, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಮೇ 15 :   ಕೊಡಗು ಜಿಲ್ಲೆಯ ಬಿಜೆಪಿ‌ ಕೋಟೆಯನ್ನು ಕಾಂಗ್ರೆಸ್ ಬೇಧಿಸಿದ್ದು ಈ ಮೂಲಕ, ಜಿಲ್ಲೆ ಹೊಸ ಪರ್ವಕ್ಕೆ‌ ಕಾಲಿಟ್ಟಿದೆ. ಬಿಜೆಪಿ ಮುಕ್ತ ಆಡಳಿತಕ್ಕೆ ಅಂಕುರಾರ್ಪಣೆಯಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.
ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಹಾಗೂ ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂಬರುವ ಜಿಪಂ, ತಾಪಂ, ಪುರಸಭೆ ಸೇರಿದಂತೆ ಸಹಕಾರ ಸಂಘಗಳ ಚುನಾವಣೆಯನ್ನು ಅತ್ಯಂತ ಉತ್ಸಾಹದಿಂದ ಎದುರಿಸಲಿದ್ದೇವೆ ಎಂದು ತಿಳಿಸಿದರು.
ದೂರದೃಷ್ಠಿಯ ಕೊರತೆಯಿಂದ ಹಿಂದಿನ ಶಾಸಕರು ಸರ್ವಾಧಿಕಾರ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ಅವರು, ಶಾಸಕರ ಕಾರ್ಯವೈಖರಿಗಳ ಬಗ್ಗೆ ಆಕ್ರೋಷ ವ್ಯಕ್ತಪಡಿಸಿದರು.
ನೂತನವಾಗಿ ಆಯ್ಕೆಯಾದ ಶಾಸಕ ಮಂಥರ್ ಗೌಡ ಅವರ ಅವಧಿಯಲ್ಲಿ ಕೊಡಗಿನಲ್ಲಿ ಅಗತ್ಯವಾಗಿ ಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ. ಜನಪೀಡಕ, ಭ್ರಷ್ಟ ಅಧಿಕಾರಿಗಳಿಗೆ ಇಲ್ಲಿ ಜಾಗವಿಲ್ಲ. ಹಿಂದಿನ ಶಾಸಕರ ಕೈಗೊಂಬೆಯಂತೆ ವರ್ತಿಸಿದ ಅಧಿಕಾರಿಗಳು ಬದಲಾಗಬೇಕಿದೆ. ಮಾಜಿ ಶಾಸಕರ ಅವಧಿಯಲ್ಲಿ ನಡೆದ ಕೆಲವು ಕಾಮಗಾರಿಗಳ ಬಗ್ಗೆ ತನಿಖೆಗೆ ಒಳಪಡಿಸುವ ಅಗತ್ಯ ಇದೆ ಎಂದರು.

ಕಲಾಭವನ, ಯುಜಿಡಿ ಲೋಕಾರ್ಪಣೆ, ತಾಲೂಕು ಕೇಂದ್ರಕ್ಕೆ‌ ಮೂಲಸೌಕರ್ಯ, ಆಡಳಿತ ಭವನ ನಿರ್ಮಾಣ, ಪ್ರವಾಹ ಪರಿಸ್ಥಿತಿ ಸಂಭಂದಿಸಿದ ವೈಜ್ಞಾನಿಕ ಚಿಂತನೆ, ಕುಡಿವ ನೀರಿನ‌ ಸಮಸ್ಯೆ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಅಭಿವೃದ್ದಿಗೆ ನೂತನ ಶಾಸಕರು ಕ್ರಮ ವಹಿಸಲಿದ್ದಾರೆ ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ನೂತನ ಶಾಸಕರ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸಿ ಸಹಕರಿಸಿದವರಿಗೆ ಧನ್ಯವಾದ ಸಲ್ಲಿಸಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮಾತನಾಡಿ, 25 ವರ್ಷಗಳ ಬಳಿಕವಾದರೂ ಮತದಾರರು ಬದಲಾವಣೆ, ಅಭಿವೃದ್ಧಿ ಬಯಸಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಜನಸಾಮಾನ್ಯರಿಗೆ, ವ್ಯಾಪಾರಸ್ಥರಿಗೆ, ಪ್ರವಾಸೋದ್ಯಮಕ್ಕೆ ಪೂರಕವಾಗಿ ಬೇಕಾದ ವಿಶೇಷ ಯೋಜನೆಗಳನ್ನು ಸರಕಾರದ ಮೂಲಕ ಜಾರಿಗೊಳಿಸಲು ಶಾಸಕರು ಪ್ರಯತ್ನಿಸಲಿದ್ದಾರೆ. ಕೊಡಗಿಗೆ ದೊರೆಯಬೇಕಾದ ಮಾನ್ಯತೆ ದೊರಕಲಿದೆ ಎಂದರು.
ಗೋಷ್ಠಿಯಲ್ಲಿ ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಶೇಖ್ ಖಲೀಮುಲ್ಲಾ, ಶಿವಶಂಕರ್, ಕಿರಣ್, ಅಬ್ದುಲ್ ಖಾದರ್, ಚಂದ್ರು ಇದ್ದರು.   

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ವಿವೇಕಾನಂದ ಪಿಯು ಕಾಲೇಜಿನಲ್ಲಿ ವಿಶ್ವ ತಾಯಿಯಂದಿರ ದಿನಾಚರಣೆ*
Next Article *ಮಡಿಕೇರಿ : ಪತ್ರಿಕಾ ಕ್ಷೇತ್ರದ ಅನುಭವಗಳ ‘ಸೊಡರು’ ಅನಾವರಣ*

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.