Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಪತ್ರಿಕಾ ಕ್ಷೇತ್ರದ ಅನುಭವಗಳ ‘ಸೊಡರು’ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಪತ್ರಿಕಾ ಕ್ಷೇತ್ರದ ಅನುಭವಗಳ ‘ಸೊಡರು’ ಅನಾವರಣ*

ಮೇ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 15 :  ಕೊಡಗಿನ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತ ಶಯನ ಅವರು ಬರೆದಿರುವ ಪ್ರತಿಕೋದ್ಯಮ ಅನುಭವ ಆಧಾರಿತ ‘ಸೊಡರು’ ಗಣ್ಯರ ಸಮ್ಮುಖದಲ್ಲಿ ಅನಾವರಣಗೊಂಡಿತು.

ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ರಾಜ್ಯ ಪ್ರೆಸ್‍ಕ್ಲಬ್ ಹಾಗೂ ಮಾದ್ಯಮ ಅಕಾಡೆಮಿ ಮಾಜೀ ಅಧ್ಯಕ್ಷ ಎಂ.ಎ. ಪೊನ್ನಪ್ಪ ಅವರು ಸೊಡರು ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿ, ಪತ್ರ್ರಿಕಾ ಕ್ಷೇತ್ರಕ್ಕೆ ಕಾಲಿಡುವವರಿಗೆ ಮಾರ್ಗದರ್ಶಕವಾಗಿ ‘ಸೊಡರು’ ಪುಸ್ತಕ ರುಪುಗೊಂಡಿರುವುದಾಗಿ ಮೆಚ್ಚುಗೆಯ ನುಡಿಗಳನ್ನಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ತಮ್ಮ ಕಾರ್ಯವೈಖರಿಗಳ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಪಡೆದುಕೊಳ್ಳುವುದು ಅವಶ್ಯಕ. ‘ಬ್ರೇಕಿಂಗ್’ ನ್ಯೂಸ್‍ಗಳ ಧಾವಂತದ ಪತ್ರಿಕೋದ್ಯಮದ ನಡುವೆ ಸಾತ್ವಿಕವಾದ , ಸೃಜನಾತ್ಮಕವಾದ ಪತ್ರಿಕೋದ್ಯಮದ ಅಗತ್ಯವಿದೆಯೆಂದು ಅಭಿಪ್ರಾಯಿಸಿದರು.

ಗಡಿನಾಡು ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ. ರಮೇಶ್, ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ಇರುವವರು ಓದುವ ಹವ್ಯಾಸವನ್ನು ಮೊದಲನೆಯದಾಗಿ ರೂಢಿಸಿಕೊಳ್ಳುವುದು ಅವಶ್ಯವೆಂದು ತಿಳಿಸಿ, ಈಗಿನಷ್ಟು ಸೌಲಭ್ಯಗಳು ಇಲ್ಲದಿದ್ದ ಕಾಲಘಟ್ಟದ ಪತ್ರಿಕೋದ್ಯಮದ ವಿಚಾರಗಳನ್ನು ಇಂದಿನವರಿಗೆ ತಿಳಿಸುವ ಕೆಲಸ ಇಂತಹ ಪುಸ್ತಕಗಳಿಂದ ಮಾಡಲು ಸಾಧ್ಯವಿದೆಯೆಂದು ತಿಳಿಸಿದರು.

ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು, ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಎದುರಿಸುವ ಸಮಸ್ಯೆಗಳ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು.

ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಮಾತನಾಡಿ, ಅಸತ್ಯಗಳು ವೈಭವೀಕರಣವಾಗುತ್ತಿರುವ ಧಾವಂತದ ಈ ಕಾಲ ಘಟ್ಟದಲ್ಲಿ ಸತ್ಯವನ್ನು ಜನರಿಗೆ ತಲುಪಿಸುವ ಕಾರ್ಯ ಪತ್ರಿಕಾ ಕ್ಷೇತ್ರದಿಂದ ನಡೆಯುವಂತಾಗಲೆಂದು ಹಾರೈಸಿದರು.

ಸನ್ಮಾನ- ಸಮಾರಂಭದ ಆರಂಭದಲ್ಲೆ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿವಾನಂದ ತಗಡೂರು, ಎಂ.ಎ. ಪೊನ್ನಪ್ಪ, ಟಿ.ಪಿ. ರಮೇಶ್, ಜಿ.ರಾಜೇಂದ್ರ, ಅವರನ್ನು ಪುಸ್ತಕವನ್ನು ರಚಿಸಿದ ಬಿ.ಜಿ. ಅನಂತಶಯನ ಅವರ ಕುಟುಂಬಸ್ಥರು, ಶಕ್ತಿ ಬಳಗ ಮತ್ತು ಆತ್ಮೀಯರು ಸನ್ಮಾನಿಸಿ ಗೌರವಿಸಿದರು.

ಲೇಖಕ ಬಿ.ಜಿ. ಅನಂತ ಶಯನ ಅವರು ಮಾತನಾಡಿ, ಪತ್ರಿಕೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದ ತನ್ನ ಅನುಭವಗಳನ್ನು ಪುಸ್ತಕದಲ್ಲಿ ತಾನು ದಾಖಲಿಸಿರುವುದಾಗಿ ತಿಳಿಸಿದರು. ಹಿರಿಯ ಪತ್ರಕರ್ತ ಹೆಚ್.ಟಿ. ಅನಿಲ್ ಪುಸ್ತಕ ಪರಿಚಯ ಮಾಡುತ್ತಾ, ಪತ್ರಿಕೋದ್ಯಮದ ಅನುಭವದ ಮತ್ತಷ್ಟು ಪುಸ್ತಕಗಳು ಅನಂತಶಯನ ಅವರಿಂದ ಮೂಡಿ ಬರಲಿ ಎಂದು ಹಾರೈಸಿದರು.

ಚಿ.ನಾ. ಸೋಮೇಶ್ ಅವರು ಸ್ವಾಗತಿಸಿದರು, ಪ್ರಜ್ವಲ್ ರಾಜೇಂದ್ರ, ಶ್ವೇತಾ ರವೀಂದ್ರ, ಪ್ರತಿಮಾ ರೈ ಅವರು ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.ಡಾ. ಅನುಶ್ರೀ ಅನಂತಶಯನ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು…

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.