Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ : ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ : ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್*

ಮೇ 16, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 16 : ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದಿಂದ ಬೇಸತ್ತ ಮತದಾರರು ಕಾಂಗ್ರೆಸ್‍ಗೆ ಮತನೀಡಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗನ್ನು ಬಿಜೆಪಿ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ತಳಮಟ್ಟದಿಂದಲೇ ಪಕ್ಷ ಸಂಘಟನೆ ಮಾಡಿದ ಹಿನ್ನೆಲೆಯಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಕ್ಕಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಬ್ಲಾಕ್‍ನ 107 ಬೂತ್‍ಗಳಲ್ಲಿ 5 ಬೂತ್‍ಗಳಲ್ಲಿ ಮಾತ್ರ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆದಿರುವುದು ಬಿಟ್ಟರೆ, ಉಳಿದ ಎಲ್ಲಾ ಬೂತ್‍ಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ ಎಂದರು.
ಭ್ರಷ್ಟಾಚಾರಕ್ಕೆ ಬಿಜೆಪಿ ಪರೋಕ್ಷ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೋಲು ಕಾಣಬೇಕಾಯಿತು. ತಾಲ್ಲೂಕು ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಂತಾಗಿದೆ. ಅಕ್ರಮ-ಸಕ್ರಮದಲ್ಲಿ ರೈತರ ಶೋಷಣೆ ಮಾಡಲಾಗಿದೆ. ಲಂಚ ನೀಡದ ಹಿನ್ನೆಲೆಯಲ್ಲಿ ದುರಸ್ತಿ ಸೇರಿದಂತೆ ಹೆಚ್ಚಿನ ಕಡತಗಳು ಕಚೇರಿಯಲ್ಲೇ ಕೊಳೆಯುತ್ತಿವೆ. ಪ್ರತಿ ಕಡತಕ್ಕೂ ಲಕ್ಷದ ಲೆಕ್ಕದಲ್ಲಿ ಹಣವನ್ನು ನಿಗದಿ ಮಾಡಿಕೊಂಡಿದ್ದಾರೆ. ಈ ಕೆಲಸಕ್ಕೆ ಬ್ರೋಕರ್‍ಗಳು ನಿಯೋಜನೆಗೊಂಡಿದ್ದಾರೆ. ಈ ಬಗ್ಗೆ ಶಾಸಕ ಡಾ. ಮಂತರ್ ಗೌಡ ಅರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಎಷ್ಟೋ ನೌಕರರು ಹಲವು ವರ್ಷಗಳಿಂದ ತಾಲ್ಲೂಕು ಕಚೇರಿಯಲ್ಲೇ ಕುಳಿತ್ತಿದ್ದಾರೆ. ಅವರುಗಳನ್ನು ವರ್ಗಾವಣೆ ಮಾಡಿದರೆ, ಆಡಳಿತ ಒಂದಷ್ಟು ಸುಧಾರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ.ಪಂ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ನಡೆದ ಕಾಮಗಾರಿಗಳಲ್ಲಿ ಗೋಲ್‍ಮಾಲ್ ನಡೆದಿರುವುದು ಗಮನಕ್ಕೆ ಬಂದಿದ್ದು, ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದರು.
ಸಣ್ಣ ಕಾಫಿ ಬೆಳೆಗಾರರ 10ಎಚ್.ಪಿ. ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್, ವಿದ್ಯುತ್ ಬಿಲ್ ಬಾಕಿ ಮನ್ನಾದಂತಹ ರೈತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ವ್ಯವಹರಿಸಲು ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಜೆ.ಸುನಿಲ್, ಪಾವನ ಗಗನ್, ಖಜಾಂಚಿ ಸಿ.ಈ.ಚೇತನ್ ಇದ್ದರು.   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.29 NEWS DESK  : ಜಿಲ್ಲೆಯಲ್ಲಿ ಇನ್‍ಫ್ಲುಯೆಂಜಾ (ಎಚ್1ಎನ್1) ವೈರಸ್ ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು…

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.